Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ಈ ಸ್ಟಾರ್ ನಿರ್ದೇಶಕಿ?

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ಈ ಸ್ಟಾರ್ ನಿರ್ದೇಶಕಿ?
ಬೆಂಗಳೂರು , ಭಾನುವಾರ, 2 ಏಪ್ರಿಲ್ 2023 (09:50 IST)
ಬೆಂಗಳೂರು: ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾರ ಜೊತೆ, ಯಾವುದು ಎಂಬ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ.

ವಿಕ್ರಾಂತ್ ರೋಣ ಬಳಿಕ ಸುದೀಪ್ ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಹೀಗಾಗಿ ಈಗ ಕಿಚ್ಚ46 ಸಿನಿಮಾ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ.

ಕಿಚ್ಚನ ಮುಂದಿನ ಸಿನಿಮಾವೂ ಪ್ಯಾನ್ ಇಂಡಿಯಾ ಸಿನಿಮಾವಾಗಿರಲಿದ್ದು, ತಮಿಳಿನ ಸೂರರೈ ಪೊಟ್ರು ಸಿನಿಮಾ ನಿರ್ದೇಶಿಸಿದ್ದ ಸುಧಾ ಕೊಂಗಾರ ನಿರ್ದೇಶಿಸಲಿದ್ದಾರೆ ಎಂಬ ಸುದ್ದಿಯಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಟಾಲಿವುಡ್ ನ ಹೊಸ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ ಡೇಟಿಂಗ್?!