Daily Horoscope
✕

ಕಿಚ್ಚ ಸುದೀಪ್ ಹೊಸ ಸಿನಿಮಾ ಲಾಂಚ್ ಗೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 30 ಏಪ್ರಿಲ್ 2023 (07:40 IST)
ಬೆಂಗಳೂರು: ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಸ್ವತಃ ಸುದೀಪ್ ಅಪ್ ಡೇಟ್ ಕೊಟ್ಟಿದ್ದಾರೆ. ಕಿಚ್ಚ46 ಲಾಂಚ್ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೇ ಕೊನೆಯ ವಾರದಿಂದ ಚಿತ್ರಕ್ಕೆ ಚಾಲನೆ ಸಿಗಲಿದೆ. ಜೂನ್ 1 ರಂದು ಸಿನಿಮಾ ಲಾಂಚ್ ಆಗಲಿದೆ ಎಂದು ಸುದೀಪ್ ಟ್ವಿಟರ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಮೇ 22 ರಿಂದ ಚಿತ್ರ ಶುರುವಾಗಲಿದೆ. ಜೂನ್ 1 ರಂದು ಲಾಂಚ್ ಕಾರ್ಯಕ್ರಮ ನಡೆಯುವುದು. ಈ ಸಿನಿಮಾ ಕತೆ ಬಗ್ಗೆ ನನಗೆ ಅತ್ಯಂತ ಕಾತುರವಿದೆ ಮತ್ತು ನಾನು ಈ ಪಾತ್ರ ಮಾಡುವುದನ್ನು ಎದಿರು ನೋಡುತ್ತಿದ್ದೇನೆ’ ಎಂದು ಸುದೀಪ್ ಹೇಳಿದ್ದಾರೆ. ಆದರೆ ಕಿಚ್ಚ ಸದ್ಯಕ್ಕೆ ಮೂರು ಸಿನಿಮಾಗಳ ಕತೆ ಓಕೆ ಮಾಡಿದ್ದು, ಆ ಪೈಕಿ ಯಾವ ಸಿನಿಮಾ ಎಂಬ ಪ್ರಶ್ನೆಗೆ ಜೂನ್ 1 ರಂದು ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments