Webdunia - Bharat's app for daily news and videos

Install App

ನಿರ್ದೇಶನ ಮಾಡಬೇಕೆಂದಿದ್ದೆ, ಅನೂಪ್ ಎಲ್ಲಾ ಹಾಳು ಮಾಡಿದ್ರು: ಕಿಚ್ಚ ಸುದೀಪ್

Webdunia
ಸೋಮವಾರ, 8 ಫೆಬ್ರವರಿ 2021 (10:47 IST)
ಬೆಂಗಳೂರು: ಈ ವರ್ಷ ಮತ್ತೆ ಕಿಚ್ಚ ಸುದೀಪ್ ತಮ್ಮದೇ ನಿರ್ದೇಶನದಲ್ಲಿ ಹೊಸ ಸಿನಿಮಾ ಮಾಡಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಅದೀಗ ಸದ್ಯಕ್ಕಿಲ್ಲ ಎಂದು ಸುದೀಪ್ ಸ್ಪಷ್ಟಪಡಿಸಿದ್ದಾರೆ.


ಚಿತ್ರರಂಗಕ್ಕೆ ಬಂದು 25 ವರ್ಷಗಳಾದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾಧ‍್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುದೀಪ್, ತಮ್ಮ ನಿರ್ದೇಶನದ ಸಿನಿಮಾ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. ‘ವಿಕ್ರಾಂತ್ ರೋಣ ಮಾಡುವ ಮೊದಲು ನಿರ್ದೇಶನ ಮಾಡೋಣ ಅಂತಲೇ ಅಂದ್ಕೊಂಡಿದ್ದೆ. ಆದರೆ ಅನೂಪ್ ಭಂಡಾರಿ ಎಲ್ಲಾ ಹಾಳು ಮಾಡಿದರು. ಅವರು ವಿಕ್ರಾಂತ್ ರೋಣನಂತಹ ಅದ್ಭುತ ಸಿನಿಮಾ ಮಾಡಿದ ಮೇಲೆ ಬೇರೆ ಬೇರೆ ಭಾಷೆಯ ಹಲವರು ನನ್ನಲ್ಲಿ ದಿನಕ್ಕೊಂದು ಅದ್ಭುತ ಕತೆಯೊಂದಿಗೆ ಸಿನಿಮಾ ಮಾಡೋಣ ಅಂತ ಬರ್ತಿದ್ದಾರೆ. ಸದ್ಯಕ್ಕೆ ಈ ಹೊಸ ಕತೆಗಳಿಗೆ, ಅದನ್ನು ನನಗಾಗಿ ಬರೆದುಕೊಂಡು ಬರುತ್ತಿರುವವರ ಕಲ್ಪನೆಗೆ ಬಣ್ಣ ಹಚ್ಚೋಣ ಅಂತಿದ್ದೇನೆ’ ಎಂದು ತಮ್ಮದೇ ಶೈಲಿಯಲ್ಲಿ ಸುದೀಪ್ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments