Webdunia - Bharat's app for daily news and videos

Install App

ನಿಮ್ಮ ಗೇಟ್ ಮ್ಯಾನ್ ಮಾಡಿದ್ದು ಸರಿಯಿಲ್ಲ! ಹೀಗಂತ ಆಕ್ಷೇಪಿಸಿದ ಅಭಿಮಾನಿಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?!

Webdunia
ಗುರುವಾರ, 17 ಡಿಸೆಂಬರ್ 2020 (09:05 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಜೊತೆಗೆ ಪ್ರಶ್ನೋತ್ತರಾವಳಿ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ಸುದೀಪ್ ಅವರ ಗೇಟ್ ಮ್ಯಾನ್ ಬಗ್ಗೆ ದೂರಿದ್ದಾನೆ. ಇದಕ್ಕೆ ಕಿಚ್ಚನ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?


ನಿಮ್ಮ ಮನರಂಜನೆಗೆ ಏನೂ ಕಡಿಮೆಯಿಲ್ಲ ಸರ್. ಆದ್ರೆ ನಿಮ್ಮ ಗೇಟ್ ಮ್ಯಾನ್ ಚೆನ್ನಾಗಿ ಸುಳ್ಳು ಹೇಳ್ತಾರೆ. ಬರ್ತ್ ಡೇ ದಿನ ನೀವು ಒಳಗಿದ್ರೂ ಇಲ್ಲ ಅಂತ ಸುಳ್ಳು ಹೇಳಿ ವಾಪಸ್ ಕಳುಹಿಸಿದ್ರು ಎಂದು ಅಭಿಮಾನಿಯೊಬ್ಬರು ಆಕ್ಷೇಪಿಸಿದ್ದಾರೆ. ಇದಕ್ಕೆ ನಗುತ್ತಲೇ ಉತ್ತರಿಸಿರುವ ಸುದೀಪ್ ‘ಸರ್.. ಅವನನ್ನು ಕ್ಷಮಿಸಿ ಬಿಡಿ. ಅವನು ತನ್ನ ಕರ್ತವ್ಯವನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾನೆ’ ಎಂದು ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments