Webdunia - Bharat's app for daily news and videos

Install App

ಕೋಟಿಗೊಬ್ಬ 3 ಟೀಸರ್ ಯೂ ಟ್ಯೂಬ್ ನಿಂದ ನಾಪತ್ತೆ ವಿವಾದದ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ

Webdunia
ಸೋಮವಾರ, 9 ಮಾರ್ಚ್ 2020 (09:02 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಟೀಸರ್ ದಿಡೀರ್ ಆಗಿ ಯೂ ಟ್ಯೂಬ್ ನಿಂದ ತೆಗೆಯುವ ವಿಚಾರದ ಬಗ್ಗೆ ಸ್ವತಃ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.


ಕೋಟಿಗೊಬ್ಬ 3 ಟೀಸರ್ ಎಲ್ಲೂ ಹೋಗಿಲ್ಲ. ಸದ್ಯಕ್ಕೆ ಬಹುಶಃ ನಾಳೆಯೇ ಆನ್ ಲೈನ್ ಗೆ ಬರಲಿದೆ. ಈ ಸಿನಿಮಾದಲ್ಲಿ ಎಲ್ಲವೂ ವಿವಾದವೇ ಆಗಿದೆ ಎಂಬುದೆಲ್ಲಾ ಜೋಕ್. ನಿಗದಿತ ದಿನಾಂಕದಂದೇ ಸಿನಿಮಾ ರಿಲೀಸ್ ಕೂಡಾ ಆಗಲಿದೆ ಎಂದು ಸುದೀಪ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದಕ್ಕೂ ಮೊದಲು ಪೊಲ್ಯಾಂಡ್ ನಲ್ಲಿ ಚಿತ್ರೀಕರಣ ನಡೆಸುವಾಗ ನಿರ್ಮಾಪಕರು ಮತ್ತು ಅಲ್ಲಿ ಶೂಟಿಂಗ್ ಸಂಯೋಜಿಸಿದ್ದ ವ್ಯಕ್ತಿಯ ನಡುವೆ ಹಣಕಾಸಿನ ವಿಚಾರವಾಗಿ ವಿವಾದವಾಗಿತ್ತು. ಇದರ ಮುಂದುವರಿದ ಭಾಗವೇ ಟೀಸರ್ ಮಾಯವಾಗಿರುವುದು ಎಂದು ಸುದ್ದಿ ಹಬ್ಬಿತ್ತು. ಇದಕ್ಕೆಲ್ಲಾ ಕಿಚ್ಚ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments