Webdunia - Bharat's app for daily news and videos

Install App

ಡಲ್ ಆಗಿದ್ದ ಸ್ನೇಹಿತ ಡಾರ್ಲಿಂಗ್ ಕೃಷ್ಣನ ಸಿನಿಮಾ ನೋಡಿ ಮರುಗಿದ್ದ ಕಿಚ್ಚ ಸುದೀಪ್

Webdunia
ಸೋಮವಾರ, 10 ಫೆಬ್ರವರಿ 2020 (09:19 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮೊದಲ ಬಾರಿಗೆ ನಿರ್ದೇಶಿಸಿ ತಾವೇ ನಟಿಸಿದ ಲವ್ ಮಾಕ್ ಟೈಲ್ ಸಿನಿಮಾಗೆ ಮೊದಲ ಎರಡು ದಿನ ಜನರ ನೀರಸ ಪ್ರತಿಕ್ರಿಯೆ ನೋಡಿ ಕಿಚ್ಚ ಸುದೀಪ್ ಬೇಸರಗೊಂಡಿದ್ದರು.


ಲವ್ ಮಾಕ್ ಟೈಲ್ ಬಿಡುಗಡೆಯಾದ ತಕ್ಷಣ ಜನರಿಂದ ಉತ್ತಮ ಪ್ರತಿಕ್ರಿಯೆ ಬರಲಿಲ್ಲ. ಚಿತ್ರದ ಕಲೆಕ್ಷನ್ ಡಲ್ ಆಗಿತ್ತು. ಇದರಿಂದಾಗಿ ಮಾಲ್ ಗಳಲ್ಲಿ ಶೋಗಳು ರದ್ದಾಗುವ ಸ್ಥಿತಿಗೆ ಬಂದಿತ್ತು. ಕೊನೆಗೆ ಕೃಷ್ಣ ಮಾಲ್ ಮುಖ್ಯಸ್ಥರಿಗೆ ವೀಕೆಂಡ್ ನಲ್ಲಿ ಕನಿಷ್ಠ ಒಂದು ಶೋ ಇಡುವಂತೆ ಮನವಿ ಮಾಡಿದ್ದಾರೆ. ವೀಕೆಂಡ್ ನಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ಇದೀಗ ಪ್ರದರ್ಶನ ಹೆಚ್ಚಿಸಲು ಮುಂದಾಗಿದ್ದಾರೆ. ಇದರಿಂದ ಡಾರ್ಲಿಂಗ್ ಕೃಷ್ಣ ಮೊಗದಲ್ಲಿ ಗೆಲುವಿನ ನಗೆ ಮೂಡಿದೆ.

‘ಆರಂಭದಲ್ಲಿ ಲವ್ ಮಾಕ್ ಟೈಲ್ ಗೆ ನೀರಸ ಪ್ರತಿಕ್ರಿಯೆ ನೋಡಿ ಬೇಸರವಾಗಿತ್ತು. ಇದಕ್ಕೆ ಸಿಗಬೇಕಾದ ಮೆಚ್ಚುಗೆ ಮತ್ತು ತೀರಾ ಡಲ್ ಕಲೆಕ್ಷನ್ ನೋಡಿ ಬೇಜಾರಾಗಿದ್ದೆ. ಈಗ ಜನರು ನಿಧಾನವಾಗಿ ಚಿತ್ರದ ಬಗ್ಗೆ ಆಸಕ್ತಿ ಬೆಳೆಸುತ್ತಿರುವುದು ಖುಷಿಯಾಗಿದೆ. ನಿನಗೆ ಸಿಗಬೇಕಾದ ಮನ್ನಣೆ ಸಿಗುತ್ತದೆ. ಧೈರ್ಯವಾಗಿರು ಸ್ನೇಹಿತ’ ಎಂದು ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಶೆಫಾಲಿ ಜರಿವಾಲಾ ಕೊನೆಯ ದಿನ ಈ ರೀತಿ ಮಾಡಿದ್ದೇ ಸಾವಿಗೆ ಕಾರಣವಾಯ್ತಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮುಂದಿನ ಸುದ್ದಿ
Show comments