ಮತ್ತೆ ಬೇಕೆಂದ್ರೂ ಸಿಗಲ್ಲ, ಈಗಲೇ ಅನುಭವಿಸಿ: ಪುನೀತ್ ಲಕ್ಕಿಮ್ಯಾನ್ ಬಗ್ಗೆ ಸುದೀಪ್ ಮಾತು

Webdunia
ಬುಧವಾರ, 24 ಆಗಸ್ಟ್ 2022 (09:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ ಲಕ್ಕಿಮ್ಯಾನ್ ಸಿನಿಮಾದ ಹಾಡು ನಿನ್ನೆ ಬಿಡುಗಡೆಯಾಗಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಗಣ್ಯರು, ಪ್ರಭುದೇವ ಕುಟುಂಬದವರು ಸಾಕ್ಷಿಯಾಗಿದ್ದರು.

ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಹಾಡೊಂದಕ್ಕೆ ಪ್ರಭುದೇವ-ಅಪ್ಪು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಆ ಹಾಡಿನ ಲಿರಿಕಲ್ ವಿಡಿಯೋ ನಿನ್ನೆ ಬಿಡುಗಡೆಯಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಭುದೇವ, ವಿಜಯ್ ಆಂಟನಿ, ಮೂಗೂರ್ ಸುಂದರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್, ಸಾಧು ಕೋಕಿಲ, ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿ ಸಂಗೀತಾ ಸೇರಿದಂತೆ ಅನೇಕರು ಹಾಜರಾಗಿದ್ದರು.

ಈ ವೇಳೆ ಚಿತ್ರಕ್ಕೆ ಶುಭ ಹಾರೈಸಿ ಮಾತನಾಡಿದ ಕಿಚ್ಚ ಸುದೀಪ್ ಅಪ್ಪು ನೆನೆದು ಭಾವುಕರಾದರು. ‘ಈ ಹಾಡು ನೋಡುವಾಗ ನನಗೆ ದುಃಖವಾಗಲಿಲ್ಲ. ನಾನು ಅಪ್ಪು ನೋಡಿ ನಗುತ್ತಿದ್ದೆ. ಕಾರಣ, ಈ ಅವಕಾಶ ಮತ್ತೆ ಸಿಗಲ್ಲ. ಈಗಲೇ ಅನುಭವಿಸಿ. ಅವರನ್ನು ಕೊನೆಯ ಬಾರಿಗೆ ತೆರೆ ಮೇಲೆ ನೋಡುವ, ಸಂಭ್ರಮಿಸುವ ಕೊನೇ ಅವಕಾಶ ನಮಗಿದು. ಇದನ್ನು ಮಿಸ್ ಮಾಡಬೇಡಿ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments