Webdunia - Bharat's app for daily news and videos

Install App

ರೆಕಾರ್ಡ್ ಬ್ರೇಕ್ ಮಾಡಲು ಸಿನಿಮಾ ಮಾಡಿಲ್ಲ: ಕಿಚ್ಚ ಸುದೀಪ್ ಖಡಕ್ ಮಾತು

Webdunia
ಭಾನುವಾರ, 19 ಜೂನ್ 2022 (17:35 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಕಿಚ್ಚ ಸುದೀಪ್ ತಾವು ಸಿನಿಮಾ ಮಾಡುವುದು ಬೇರೆ ಸಿನಿಮಾಗಳ ದಾಖಲೆ ಬ್ರೇಕ್ ಮಾಡಲು ಅಲ್ಲ ಎಂದಿದ್ದಾರೆ.

ಇಂದು ಬಿಜಿಎಸ್ ಮೈದಾನದಲ್ಲಿ ಪೊಲೀಸ್ ತಂಡದ ಜೊತೆ ಕ್ರಿಕೆಟ್ ಆಡಿದ ಬಳಿಕ ಮಾಧ್ಯಮಗಳು ವಿಕ್ರಾಂತ್ ರೋಣ ಬಗ್ಗೆ ಪ್ರಶ್ನಿಸಿದಾಗ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

‘ಆರ್ ಆರ್ ಆರ್, ಕೆಜಿಎಫ್ ಸಿನಿಮಾಗೆ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ನಾವು ಸಿನಿಮಾ ಮಾಡುವುದು ಬೇರೆಯವರ ರೆಕಾರ್ಡ್ ಬ್ರೇಕ್ ಮಾಡಲು ಅಲ್ಲ. ವಿಕ್ರಾಂತ್ ರೋಣ ನನ್ನ ಹೃದಯಕ್ಕೆ ಹತ್ತಿರವಾದ ಸಿನಿಮಾ. ಈಗಾಗಲೇ ರಾ ರಾ ರಕ್ಕಮ್ಮ ಹಾಡು ಎಲ್ಲೆಡೆ ರೀಚ್ ಆಗಿದೆ. ವಿಕ್ರಾಂತ್ ರೋಣ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೋಹನ್‌ಲಾಲ್‌ನ ದೃಶ್ಯಂ 3, ಬಿಡುಗಡೆ ದಿನಾಂಕ ಬಗ್ಗೆ ಬಿಗ್‌ಅಪ್ಡೇಟ್‌ ಕೊಟ್ಟ ಚಿತ್ರತಂಡ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಯಶ್‌ಗೆ ಇದೀಗ ಮೆಟ್ರೋದಲ್ಲಿ ಫುಲ್ ಮಿಚಿಂಗ್‌

ಕಾಂತಾರದಲ್ಲಿ ಸೌಂದರ್ಯದ ಗಣಿ, ಟಾಕ್ಸಿಕ್ ನಲ್ಲಿ ರುಕ್ಮಿಣಿ ವಸಂತ್ ತೊಡೆ ದರ್ಶನ

ಜೈಲಿನಲ್ಲಿರುವ ಪವಿತ್ರಾ ಗೌಡಗೆ ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ ಎನ್ನುವ ಪರಿಸ್ಥಿತಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೀಪಿಕಾ ಪಡುಕೋಣೆ ಮುಂದಿನ ಸಿನಿಮಾವೇನು ಗೊತ್ತಾ

ಮುಂದಿನ ಸುದ್ದಿ
Show comments