Webdunia - Bharat's app for daily news and videos

Install App

ಹೀರೋ ಕಿಚ್ಚ ಸುದೀಪ್ ವಿಲನ್ ಪಾತ್ರ ಮಾಡುವುದೇಕೆ? ಕಿಚ್ಚನೇ ಹೇಳ್ತಾರೆ ನೋಡಿ!

Webdunia
ಶನಿವಾರ, 21 ಡಿಸೆಂಬರ್ 2019 (09:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಅಭಿನಯ ಚಕ್ರವರ್ತಿ ಎಂದೇ ಕರೆಯಿಸಿಕೊಳ್ಳುವ ಕಿಚ್ಚ ಸುದೀಪ್ ಬೇರೆ ಭಾಷೆಗಳಲ್ಲಿ ವಿಲನ್ ಆಗಿಯೂ ಪಾತ್ರ ಮಾಡಲು ಹಿಂದೆ ಮುಂದೆ ನೋಡಲ್ಲ. ‘ಈಗ’ ಸಿನಿಮಾದಿಂದ ಹಿಡಿದು ನಿನ್ನೆಯಷ್ಟೇ ಬಿಡುಗಡೆಯಾದ ದಬಾಂಗ್ 3 ಯಲ್ಲೂ ಕಿಚ್ಚ ವಿಲನ್ ಆಗಿಯೂ ಗುರುತಿಸಿಕೊಳ್ಳುವಂತಹ ಪಾತ್ರ ಮಾಡಿದ್ದಾರೆ.

ಸಾಮಾನ್ಯವಾಗಿ ಹೀರೋ ಆದವರು ವಿಲನ್ ಪಾತ್ರ ಮಾಡಲು ಹಿಂಜರಿಯುತ್ತಾರೆ. ಆದರೆ ಕಿಚ್ಚ ಮಾತ್ರ ಉತ್ತಮ ಪಾತ್ರವೆಂದರೆ ವಿಲನ್ ರೋಲ್ ಮಾಡಲೂ ಹಿಂದೆ ಮುಂದೆ ನೋಡಲ್ಲ. ದಬಾಂಗ್ 3 ಯಲ್ಲಿ ಕಿಚ್ಚನ ಬಲ್ಲಿ ಸಿಂಗ್ ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾದ ಬಳಿಕ ಇದರ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


‘ಒಂದೇ ರೀತಿಯ ಹೀರೋ ಪಾತ್ರಕ್ಕೆ ಅಂಟಿಕೊಳ್ಳದೇ ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸುವುದು, ಇದುವೇ ನನ್ನನ್ನು ಒಬ್ಬ ನಟನಾಗಿ ಗುರುತಿಸುವಂತೆ ಮಾಡಿರುವುದು ಮತ್ತು ಅದನ್ನು ನಾನು ಇನ್ನು ಮುಂದೆಯೂ ಮಾಡುತ್ತೇನೆ. ದಬಾಂಗ್ 3 ಯಲ್ಲಿ ನನ್ನ ಪಾತ್ರದ ಬಗ್ಗೆ ಸಿಗುತ್ತಿರುವ ಮೆಚ್ಚುಗೆಯೂ ಇದೇ ನಿರ್ಧಾರದ ಫಲ. ನನ್ನ ಬಲ್ಲಿಸಿಂಗ್ ಪಾತ್ರವನ್ನು ಮೆಚ್ಚಿಕೊಂಡ ಎಲ್ಲರಿಗೂ ಧನ್ಯವಾದಗಳು’ ಎಂದು ಕಿಚ್ಚ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments