Daily Horoscope
✕

ಚಿಂದಿ ಉಡಾಯಿಸಿದ ಸುದೀಪ್ ಪೈಲ್ವಾನ್ ಪೋಸ್ಟರ್

Webdunia
ಬುಧವಾರ, 5 ಜೂನ್ 2019 (09:32 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಪೋಸ್ಟರ್ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಬಾಕ್ಸಿಂಗ್ ಪೋಸ್ಟರ್ ನ್ನು ಕಿಚ್ಚ ಸುದೀಪ್ ಜತೆಗೆ ಸೂಪರ್ ಸ್ಟಾರ್ ಗಳಾದ ಮೋಹನ್ ಲಾಲ್, ಸುನಿಲ್ ಶೆಟ್ಟಿ, ವಿಜಯ್ ಸೇತು ಬಿಡುಗಡೆ ಮಾಡಿದ್ದು, ಶುಭ ಹಾರೈಸಿದ್ದಾರೆ. ಕಿಚ್ಚನ ಪರಿಶ್ರಮ ಈ ಪೋಸ್ಟರ್ ನಲ್ಲಿ ಎದ್ದು ಕಾಣುತ್ತಿದೆ ಎಂದು ಎಲ್ಲರೂ ಕೊಂಡಾಡಿದ್ದಾರೆ.

ಇನ್ನು, ಸುದೀಪ್ ಸಿಕ್ಸ್ ಪ್ಯಾಕ್ ಬಾಡಿ ನೋಡಿ ಅಭಿಮಾನಿಗಳು ಹುಚ್ಚೆದ್ದು ಕಾಮೆಂಟ್ ಮಾಡಿದ್ದಾರೆ. ಚಿಂದಿ ಉಡಾಯಿಸಿ ಬಿಟ್ರಿ ಬಾಸ್. ಈ ಸಿನಿಮಾ ಎಲ್ಲಾ ದಾಖಲೆಗಳನ್ನೂ ಮೀರೋದು ಗ್ಯಾರಂಟಿ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments