Webdunia - Bharat's app for daily news and videos

Install App

ಪೈಲ್ವಾನ್ ಸಿನಿಮಾ ಟ್ರೈಲರ್ ನೋಡಿ ಕಿಚ್ಚ ಸುದೀಪ್ ಗೆ ಹರಿದುಬಂತು ಸೆಲೆಬ್ರಿಟಿಗಳ ಹಾರೈಕೆ

Webdunia
ಶುಕ್ರವಾರ, 23 ಆಗಸ್ಟ್ 2019 (09:24 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲ್ವಾನ್ ಸಿನಿಮಾದ ಟ್ರೈಲರ್ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಟ್ರೈಲರ್ ನೋಡಿದ ಚಿತ್ರರಂಗದ ಗಣ್ಯರು ಕಿಚ್ಚನಿಗೆ ಶುಭ ಹಾರೈಸಿದ್ದಾರೆ.

 

ಕಿಚ್ಚನ ಪೈಲ್ವಾನ್ ಅವತಾರ, ಖದರ್, ಕಿಚ್ಚು ನೋಡಿ ಅಭಿಮಾನಿಗಳ ಜತೆಗೆ ಚಿತ್ರರಂಗದ ಸ್ನೇಹಿತರೂ ಮಾರು ಹೋಗಿದ್ದಾರೆ. ಈ ಸಿನಿಮಾದಲ್ಲಿ ಮತ್ತೆ ಸುದೀಪ್ ಮರಳಿದ್ದಾರೆ ಎನ್ನಬಹುದು. ಟ್ರೈಲರ್ ಈ ಮಟ್ಟಿಗೆ ಖಡಕ್ ಆಗಿರುವುದಕ್ಕೆ ಸ್ಯಾಂಡಲ್ ವುಡ್ ಮಾತ್ರವಲ್ಲದೆ, ತೆಲುಗು, ತಮಿಳು ಮತ್ತು ಹಿಂದಿಯಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.

ಬಾಹುಬಲಿ ನಿರ್ದೇಶಕ ರಾಜಮೌಳಿ, ಶಿವಕಾರ್ತಿಕೇಯನ್, ರಿಷಬ್ ಶೆಟ್ಟಿ, ಸಂತೋಷ್‍ ಆನಂದ್ ರಾಮ್ ಸೇರಿದಂತೆ ಎಲ್ಲರೂ ಟ್ರೈಲರ್ ನೋಡಿ ಮೆಚ್ಚುಗೆ  ವ್ಯಕ್ತಪಡಿಸಿದ್ದಾರೆ. ಟ್ರೈಲರೇ ಇಷ್ಟು ಸದ್ದು ಮಾಡುತ್ತಿರಬೇಕಾದರೆ ಸಿನಿಮಾ ಹೇಗಿರಬಹುದು ಎಂದು ಪ್ರೇಕ್ಷಕರು ಕುತೂಹಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments