Select Your Language

Notifications

webdunia
webdunia
webdunia
webdunia

ಪೈಲ್ವಾನ್ ಟ್ರೈಲರ್ ನ ಆ ಒಂದು ಡೈಲಾಗ್ ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದೆ!

ಪೈಲ್ವಾನ್ ಟ್ರೈಲರ್ ನ ಆ ಒಂದು ಡೈಲಾಗ್ ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದೆ!
ಬೆಂಗಳೂರು , ಶುಕ್ರವಾರ, 23 ಆಗಸ್ಟ್ 2019 (09:37 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ನಲ್ಲಿ ಸುದೀಪ್ ಕುಸ್ತಿ ಅವತಾರದ ಜತೆಗೆ ಡೈಲಾಗ್ ಗಳೇ ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಕಿಚ್ಚು ಹಚ್ಚಿಸಿದೆ.

 

ಅದರಲ್ಲೂ ‘ನಾನು ಗೆಲ್ತೀನೋ, ಗೆಲ್ಲಲ್ವೋ ಗೊತ್ತಿಲ್ಲ, ಆದರೆ ಸೋಲನ್ನು ಸುಲಭವಾಗಿ ಒಪ್ಪಿಕೊಳ್ಳಲ್ಲ’ ಎನ್ನುವ ಕಿಚ್ಚನ ಡೈಲಾಗ್ ಅಭಿಮಾನಿಗಳಿಗೆ ಭಾರೀ ಇಷ್ಟವಾಗಿದೆ. ಅಷ್ಟೇ ಅಲ್ಲ ಕಿಚ್ಚನ ಸಿಕ್ಸ್ ಪ್ಯಾಕ್ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು, ಕೆಲವರು ಈ ಸಿನಿಮಾ 100 ಕೋಟಿ ಕ್ಲಬ್ ಸೇರೋದು ಗ್ಯಾರಂಟಿ ಎಂದಿದ್ದಾರೆ. ಅಂತೂ ಬಹಳ ದಿನಗಳ ನಂತರ ಕಿಚ್ಚನ ಖಡಕ್ ಸಿನಿಮಾ ನೋಡುವ ಅವಕಾಶ ಸಿಕ್ಕಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೈಲ್ವಾನ್ ಸಿನಿಮಾ ಟ್ರೈಲರ್ ನೋಡಿ ಕಿಚ್ಚ ಸುದೀಪ್ ಗೆ ಹರಿದುಬಂತು ಸೆಲೆಬ್ರಿಟಿಗಳ ಹಾರೈಕೆ