ಸುದೀಪ್ ಫೋಟೋ ಲೀಕ್ ಮಾಡಿದ್ದರಿಂದ ಉಸಿರೇ ಉಸಿರೇ ನಿರ್ಮಾಪಕರಿಗೆ ನಷ್ಟ!

Webdunia
ಶನಿವಾರ, 8 ಏಪ್ರಿಲ್ 2023 (11:52 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಬಿಜೆಪಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಬಿಗ್ ಬಾಸ್ ರಾಜೀವ್ ನಟನೆಯ ಉಸಿರೇ ಉಸಿರೇ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋ ಆನ್ ಲೈನ್ ನಲ್ಲಿ ವೈರಲ್ ಆಗಿತ್ತು.

ಆದರೆ ಇದರಿಂದ ಉಸಿರೇ ಉಸಿರೇ ಸಿನಿಮಾ ನಿರ್ಮಾಪಕರಿಗೆ ನಷ್ಟವಾಗಿದೆ. ಸುದೀಪ್ ವಿಶೇಷ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ತಮ್ಮ ಸಹೋದರ ಸಮಾನ ರಾಜೀವ್ ಸಿನಿಮಾಗೆ ಸಹಾಯ ಮಾಡಲು ಸುದೀಪ್ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ.

ಆದರೆ ಸುದೀಪ್ ಪಾತ್ರವನ್ನು ಸಸ್ಪೆನ್ಸ್ ಆಗಿರಿಸಲು ಬಯಸಿದ್ದ ನಿರ್ಮಾಪಕರಿಗೆ ಈಗ ಫೋಟೋ ಲೀಕ್ ಮಾಡಿದ್ದರಿಂದ ತೊಂದರೆಯಾಗಿದೆ. ಹೀಗಾಗಿ ರಾಜೀವ್ ಬೇಸರ ವ್ಯಕ್ತಪಡಿಸಿದ್ದು, ಸುದೀಪ್ ಮಾಡಿದ್ದ ಸಹಾಯವನ್ನು ವ್ಯರ್ಥ ಮಾಡಿದರು. ದಯವಿಟ್ಟು ಫೋಟೋ ಡಿಲೀಟ್ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments