Select Your Language

Notifications

webdunia
webdunia
webdunia
webdunia

ಫ್ಯಾಂಟಮ್ ಸಿನಿಮಾ ಬಗ್ಗೆ ಹೊಸ ಸುದ್ದಿ ಕೊಟ್ಟ ಕಿಚ್ಚ ಸುದೀಪ್

ಫ್ಯಾಂಟಮ್ ಸಿನಿಮಾ ಬಗ್ಗೆ ಹೊಸ ಸುದ್ದಿ ಕೊಟ್ಟ ಕಿಚ್ಚ ಸುದೀಪ್
ಬೆಂಗಳೂರು , ಸೋಮವಾರ, 2 ಮಾರ್ಚ್ 2020 (09:06 IST)
ಬೆಂಗಳೂರು: ಕಿಚ್ಚ ಸುದೀಪ್ ಕೋಟಿಗೊಬ್ಬ 3 ಸಿನಿಮಾ ಮುಗಿಸಿಕೊಂಡು ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇನ್ನೊಂದೆಡೆ ಫ್ಯಾಂಟಮ್ ಸಿನಿಮಾದ ತಯಾರಿಯಲ್ಲಿದ್ದಾರೆ.


ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಅಭಿನಯಿಸಲಿರುವ ಮುಂದಿನ ಸಿನಿಮಾ ಫ್ಯಾಂಟಮ್. ಈ ಸಿನಿಮಾದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಅದಕ್ಕೂ ಮೊದಲು ಕಿಚ್ಚ ತಮ್ಮ ಹೇರ್ ಸ್ಟೈಲ್ ಬದಲಾಯಿಸಿಕೊಂಡು ಸಿದ್ಧರಾಗಿದ್ದಾರೆ.

ಇದೀಗ ಕಂಠೀರವ ಸ್ಟುಡಿಯೋದಲ್ಲಿ ಫ್ಯಾಂಟಮ್ ಸಿನಿಮಾದ ಪ್ರೋಮೋ ಮತ್ತು ಫೋಟೋ ಶೂಟ್ ಮುಗಿಸಿರುವುದಾಗಿ ಸುದೀಪ್ ಹೇಳಿದ್ದಾರೆ. ಸದ್ಯದಲ್ಲೇ ಚಿತ್ರೀಕರಣವೂ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಅಜಯ್ ದೇವಗನ್