ಚಪ್ಪಾಳೆ ವಿವಾದಿಂದ ಎಚ್ಚೆತ್ತುಕೊಂಡ ಕಿಚ್ಚ ಸುದೀಪ್

Webdunia
ಮಂಗಳವಾರ, 7 ಏಪ್ರಿಲ್ 2020 (09:30 IST)
ಬೆಂಗಳೂರು: ಪ್ರಧಾನಿ ಮೋದಿ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಲು ಎರಡು ವಾರಗಳ ಹಿಂದೆ ಚಪ್ಪಾಳೆ ತಟ್ಟುವ ಅಭಿಯಾನಕ್ಕೆ ಕರೆಕೊಟ್ಟಾಗ ಕಿಚ್ಚ ಸುದೀಪ್ ಈ ನಿರ್ಧಾರವನ್ನು ಬೆಂಬಲಿಸಿದ್ದರಲ್ಲದೆ, ಆಗಾಗ ಇಂತಹ ಕೆಲಸ ನಡೆಯುತ್ತಿರಬೇಕು ಎಂದಿದ್ದರು.


ಆದರೆ ಕಿಚ್ಚ ಸುದೀಪ್ ಈ ರೀತಿ ಚಪ್ಪಾಳೆ ತಟ್ಟುವುದರಿಂದ ರೋಗ ಗುಣವಾಗುತ್ತದೆ ಎಂದು ಅವೈಜ್ಞಾನಿಕ ಸಿದ್ಧಾಂತವನ್ನು ಬೆಂಬಲಿಸುತ್ತಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿವಾದದ ಬಳಿಕ ಕಿಚ್ಚ ಸುದೀಪ್ ಎಚ್ಚೆತ್ತುಕೊಂಡಿದ್ದು, ಈ ಬಾರಿ ದೀಪ ಹಚ್ಚುವ ಅಭಿಯಾನದ ವಿಡಿಯೋವನ್ನು ಕೊಂಚ ತಡವಾಗಿಯೇ ಪ್ರಕಟಿಸಿದ್ದಾರೆ.

ಭಾನುವಾರ ರಾತ್ರಿ 9 ಗಂಟೆಗೆ ದೀಪ ಹಚ್ಚಲು ಪ್ರಧಾನಿ ಮೋದಿ ಕರೆ ನೀಡಿದ್ದರು. ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರೂ ತಕ್ಷಣವೇ ವಿಡಿಯೋ ಪ್ರಕಟಿಸಿದ ಕಿಚ್ಚ ನಿನ್ನೆಯಷ್ಟೇ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲರೂ ಒಗ್ಗಟ್ಟಾಗಿರೋಣ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments