Webdunia - Bharat's app for daily news and videos

Install App

ಭಾರತ-ವಿಂಡೀಸ್ ಏಕದಿನ ಪಂದ್ಯದ ವೇಳೆ ಕಿಚ್ಚ ಸುದೀಪ್ ದಬಾಂಗ್ 3 ಪ್ರಚಾರ

Webdunia
ಸೋಮವಾರ, 16 ಡಿಸೆಂಬರ್ 2019 (09:32 IST)
ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ಕಿಚ್ಚ ಸುದೀಪ್, ಸಲ್ಮಾನ್ ಖಾನ್ ನಾಯಕರಾಗಿ ತಾವು ಖಳ ನಾಯಕನಾಗಿರುವ ದಬಾಂಗ್ 3 ಸಿನಿಮಾ ಪ್ರಚಾರವನ್ನು ಮಾಡಿದ್ದಾರೆ.


ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಕನ್ನಡ ಕಾಮೆಂಟರಿ ಪ್ರಸಾರವಾಗುತ್ತದೆ. ಈ ವಾಹಿನಿಯಲ್ಲಿ ಕ್ರಿಕೆಟ್ ಕುರಿತ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಿಚ್ಚ ಸುದೀಪ್ ಚಿತ್ರದ ಪ್ರಚಾರ ಮಾಡಿದ್ದಾರೆ.

ಡಿಸೆಂಬರ್ 20 ರಂದು ಚಿತ್ರ ತೆರೆ ಮೇಲೆ ಬರಲಿದ್ದು, ಕನ್ನಡದಲ್ಲೂ ತೆರೆ ಕಾಣುತ್ತಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಸ್ವತಃ ಸಲ್ಮಾನ್ ಖಾನ್ ಸದ್ಯದಲ್ಲೇ ಬೆಂಗಳೂರಿಗೆ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments