Select Your Language

Notifications

webdunia
webdunia
webdunia
webdunia

ದರ್ಶನ್ ರಾಬರ್ಟ್ ರಿಲೀಸ್ ವಿವಾದದ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದು ಹೀಗೆ

ದರ್ಶನ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ರಿಲೀಸ್ ಆಗಲು ಅಲ್ಲಿನ ವಿತರಕರು ಅಡ್ಡಿ ಮಾಡಿರುವ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.


ದುಬೈನಿಂದ ವರ್ಚ್ಯುವಲ್ ಪತ್ರಿಕಾಗೋಷ್ಠಿ ನಡೆಸಿದಾಗ ಮಾಧ‍್ಯಮಗಳು ರಾಬರ್ಟ್ ರಿಲೀಸ್ ವಿವಾದದ ಬಗ್ಗೆ ಸುದೀಪ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ‘ಅವರ ಸಿನಿಮಾ ಸಮಸ್ಯೆಯನ್ನು ಅವರೇ ಪರಿಹರಿಸಿಕೊಳ್ಳುತ್ತಾರೆ. ಇನ್ನೊಂದು ಸಿನಿಮಾದ ಸಮಸ್ಯೆ ಬಗೆಹರಿಸುವಷ್ಟು ದೊಡ್ಡವನು ನಾನಲ್ಲ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈ ಆಟೋಗ್ರಾಫ್ ಸಿನಿಮಾ ಪ್ಲಾಪ್ ಆಗಿದ್ದರೆ ಕತೆಯೇ ಮುಗಿಯುತ್ತಿತ್ತು: ಸುದೀಪ್