Webdunia - Bharat's app for daily news and videos

Install App

ಹೇರ್ ಸ್ಟೈಲ್ ಬದಲಾಯಿಸಿಕೊಂಡು ಹೊಸ ಸಿನಿಮಾಗೆ ಸಿದ್ಧರಾದ ಕಿಚ್ಚ ಸುದೀಪ್

Webdunia
ಗುರುವಾರ, 6 ಫೆಬ್ರವರಿ 2020 (10:21 IST)
ಬೆಂಗಳೂರು: ಕೋಟಿಗೊಬ್ಬ3 ಮುಗಿಸಿದ ಕಿಚ್ಚ ಸುದೀಪ್ ಈಗ ಹೊಸ ಸಿನಿಮಾಗೆ ತಯಾರಾಗಿ ನಿಂತಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾಗೆ ಸುದೀಪ್ ತಮ್ಮ ಲುಕ್ ಬದಲಾಯಿಸಿಕೊಂಡಿದ್ದಾರೆ.


ಹೊಸದಾಗಿ ಹೇರ್ ಕಟ್ ಮಾಡಿಸಿಕೊಂಡಿರುವ ಸುದೀಪ್ ಮತ್ತಷ್ಟು ಯಂಗ್ ಆಗಿ ಕಾಣಿಸುತ್ತಿದ್ದಾರೆ. ಜ್ಯಾಕ್ ಮಂಜು ನಿರ್ಮಾಣದ ಈ ಸಿನಿಮಾ ಸುದೀಪ್ ರ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ.

ಚಿತ್ರದಲ್ಲಿ ನಿರೂಪ್ ಭಂಡಾರಿ ಕೂಡಾ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅವರನ್ನು ಬಿಟ್ಟರೆ ಉಳಿದ ಕಲಾವಿದರು ಯಾರಿರಲಿದ್ದಾರೆ ಎಂಬ ವಿಚಾರವನ್ನು ಸುದೀಪ್ ಸದ್ಯದಲ್ಲೇ ಅನೌನ್ಸ್ ಮಾಡಲಿದ್ದಾರಂತೆ. ಇದೇ ತಿಂಗಳು ಚಿತ್ರೀಕರಣ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಮುಂದಿನ ಸುದ್ದಿ
Show comments