ರಾಜಕೀಯ ಸೇರ್ಪಡೆ ವದಂತಿ ಬೆನ್ನಲ್ಲೇ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ

Webdunia
ಬುಧವಾರ, 5 ಏಪ್ರಿಲ್ 2023 (09:10 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಅವರಿಗೆ ಎರಡು ಬೆದರಿಕೆ ಪತ್ರಗಳು ಬಂದಿದೆ ಎನ್ನಲಾಗಿದೆ.

ಕಿಚ್ಚ ಸುದೀಪ್ ಆಪ್ತ ಜ್ಯಾಕ್ ಮಂಜುಗೆ ಬೆದರಿಕೆ ಪತ್ರ ತಲುಪಿದೆ ಎನ್ನಲಾಗಿದ್ದು, ಇದರಲ್ಲಿ ಸುದೀಪ್ ಗೆ ಸಂಬಂಧಿಸಿದ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಅಲ್ಲದೆ, ಸುದೀಪ್ ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯಕ್ಕೆ ಪತ್ರ ಬರೆದಿರುವವರು ಯಾರು ಎಂದು ತನಿಖೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ರಾತ್ರೋರಾತ್ರಿ ದೊಡ್ಮನೆಯಿಂದ ಹೊರಬಂದ ಸ್ಪರ್ಧಿಗಳು, ರಕ್ಷಿತಾ ಹೇಳಿದ ಆ ಮಾತಿಗೆ ತಥಾಸ್ತು ಎಂದ್ರಾ ದೇವರು

ಬಿಗ್ ಬಾಸ್ ಕನ್ನಡ 12 ವೀಕ್ಷಕರಿಗೆ ಗುಡ್ ನ್ಯೂಸ್

ಬಿಗ್ ಬಾಸ್ ಬಂದ್ ಮಾಡಿ ತಾನೇ ಇಕ್ಕಟ್ಟಿಗೆ ಸಿಲುಕಿದ ಸರ್ಕಾರ

ಮುಂದಿನ ಸುದ್ದಿ
Show comments