Webdunia - Bharat's app for daily news and videos

Install App

‘ಹುಚ್ಚ’ನ ನೆನಪಲ್ಲಿ ಕಿಚ್ಚ ಸುದೀಪ್

Webdunia
ಬುಧವಾರ, 6 ಜುಲೈ 2022 (10:10 IST)
ಬೆಂಗಳೂರು: ಕಿಚ್ಚ ಸುದೀಪ್ ವೃತ್ತಿ ಜೀವನಕ್ಕೆ ತಿರುವು ಕೊಟ್ಟ ಸಿನಿಮಾ ‘ಹುಚ್ಚ’. ಈ ಸಿನಿಮಾವನ್ನು ಇಂದಿಗೂ ಜನ ನೆನೆಸಿಕೊಳ್ಳುತ್ತಾರೆ. ಈ ಸಿನಿಮಾಗೆ ಈಗ 21 ವರ್ಷಗಳಾಗಿವೆ.

ಹುಚ್ಚ ಸಿನಿಮಾ ಬಿಡುಗಡೆಯಾಗಿ 21 ವರ್ಷಗಳಾದ ಹಿನ್ನಲೆಯಲ್ಲಿ ಕಿಚ್ಚ ಸುದೀಪ್ ಸಿನಿಮಾ ಪೋಸ್ಟರ್ ನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಇದು ನನ್ನ ಜೀವನದ ಸುಂದರ ದಿನ ಎಂದಿದ್ದಾರೆ ಸುದೀಪ್.

ಇನ್ನು, ಇದೇ ದಿನ ತೆಲುಗಿನಲ್ಲಿ ರಾಜಮೌಳಿ ನಿರ್ದೇಶನದಲ್ಲಿ ಸುದೀಪ್ ಅಭಿನಯಿಸಿದ್ದ ಸೂಪರ್ ಹಿಟ್ ಸಿನಿಮಾ ‘ಈಗ’ ಕೂಡಾ ಬಿಡುಗಡೆಯಾಗಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ 10 ವರ್ಷಗಳಾಗಿವೆ. ಈ ಎರಡೂ ಸಿನಿಮಾಗಳು ನನ್ನ ಪಾಲಿಗೆ ವಿಶೇಷ ಎಂದು ಕಿಚ್ಚ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments