Webdunia - Bharat's app for daily news and videos

Install App

ತಮ್ಮ ವೃತ್ತಿ ಜೀವನದ ಎರಡು ಅದ್ಭುತಗಳ ಬಗ್ಗೆ ಹೇಳಿಕೊಂಡ ಕಿಚ್ಚ ಸುದೀಪ್

Webdunia
ಮಂಗಳವಾರ, 6 ಜುಲೈ 2021 (12:59 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಇಂದು ವಿಶೇಷ ದಿನ. ಯಾಕೆಂದರೆ ಇಂದು ಅವರ ವೃತ್ತಿ ಜೀವನದಲ್ಲಿ ತಿರುವು ತಂದ ಎರಡು ಸಿನಿಮಾಗಳು ಬಿಡುಗಡೆಯಾದ ದಿನ. ಹೀಗಾಗಿ ಈ ವಿಶೇಷ ದಿನದ ಬಗ್ಗೆ ಅವರು ಮನದಾಳ ಹಂಚಿಕೊಂಡಿದ್ದಾರೆ.


ಹುಚ್ಚ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಆಂಗ್ರಿಯಂಗ್ ಮ್ಯಾನ್ ಕಿಚ್ಚನಾಗಿ ಖ್ಯಾತಿ ಪಡೆದ ಸುದೀಪ್ ಇಂದು ಆ ಸಿನಿಮಾ ಬಿಡುಗಡೆಯಾಗಿ ಎರಡು ದಶಕ ಕಳೆದ ಖುಷಿ ಹಂಚಿಕೊಂಡಿದ್ದಾರೆ. ಸುದೀಪ್ ಇಂದು ಎಷ್ಟೇ ಒಳ್ಳೆಯ ಸಿನಿಮಾಗಳನ್ನು ಮಾಡಿದ್ದರೂ ಆ ಸಿನಿಮಾದಿಂದಲೇ ಅವರನ್ನು ಜನ ಇಂದಿಗೂ ಗುರುತಿಸುತ್ತಾರೆ.

ಇನ್ನೊಂದೆಡೆ ಬೇರೆ ಭಾಷೆಗಳಲ್ಲೂ ಕಿಚ್ಚನಿಗೆ ಸ್ಟಾರ್ ಡಂ ತಂದುಕೊಟ್ಟ ಸಿನಿಮಾ ಎಂದರೆ ಎಸ್ಎಸ್ ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾ. ಆ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷವಾಗಿದೆ. ಇದೂ ಕೂಡಾ ಸೂಪರ್ ಹಿಟ್ ಆಗಿ ಪರಭಾಷೆಗಳಲ್ಲೂ ಜನ ಕಿಚ್ಚನನ್ನು ಆರಾಧಿಸುವಂತೆ ಮಾಡಿತ್ತು. ಹೀಗಾಗಿ ಈ ಎರಡೂ ಸಿನಿಮಾಗಳೂ ಒಂದೇ ದಿನ ಬಿಡುಗಡೆಯಾದ ನನ್ನ ಎರಡು ಮರೆಯಲಾಗದ ಸಿನಿಮಾಗಳು ಎಂದು ಕಿಚ್ಚ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಎರಡೂ ಸಿನಿಮಾಗಳ ನಿರ್ದೇಶಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments