Daily Horoscope
✕

‘ಬಳೆ’ ಪದ ವಿವಾದ ಮಾಡಿದವರಿಗೆ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ

Webdunia
ಸೋಮವಾರ, 23 ಸೆಪ್ಟಂಬರ್ 2019 (09:55 IST)
ಬೆಂಗಳೂರು: ಪೈಲ್ವಾನ್ ಪೈರಸಿ ಮಾಡಿದವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡುವಾಗ ಕೈಗೆ ಬಳೆ ತೊಟ್ಟಿಲ್ಲ ಎಂದಿದ್ದನ್ನೇ ವಿವಾದ ಮಾಡಿದವರ ವಿರುದ್ಧ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.


ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್ ಇದೆಲ್ಲಾ ನನ್ನ ಮಾತನ್ನು ತಿರುಚುವ ಮತ್ತು ಡೈವರ್ಟ್ ಮಾಡುವ ಪ್ರಯತ್ನ. ಏನೇನು ಮಾಡ್ತೀರೋ ಮಾಡಿ. ನಾನು ಎಲ್ಲವನ್ನೂ ಫೇಸ್ ಮಾಡ್ತೀನಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ‘ನನ್ನ ಬಳೆ ಪದವನ್ನೇ ಅಪಾರ್ಥ ಮಾಡಿಕೊಂಡ ಮಹಿಳೆಯರಿಗೆ. ಇದು ನನ್ನ ಹಾಗೂ ನನ್ನ ಸ್ನೇಹಿತರ ಬಗ್ಗೆ ಕಾಮೆಂಟ್ ಮಾಡಿದ ಕೆಲವರಿಗೆ ನನ್ನ ವಿಡಂಬನಾತ್ಮಕ ಪ್ರತಿಕ್ರಿಯೆಯಾಗಿತ್ತು.  ನಾನು ಮಹಿಳೆಯರನ್ನು ಖಂಡಿಸುವ ಅಂತಹ ವರ್ಗಕ್ಕೆ ಸೇರಿದವನಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments