Webdunia - Bharat's app for daily news and videos

Install App

ದರ್ಶನ್ ಜತೆ ಒಂದಾಗಿ ಎಂದ ಅಭಿಮಾನಿಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?!

Webdunia
ಭಾನುವಾರ, 29 ಏಪ್ರಿಲ್ 2018 (11:30 IST)
ಬೆಂಗಳೂರು: ಒಂದು ಕಾಲದಲ್ಲಿ ಕುಚುಕು ಗೆಳೆಯರಂತಿದ್ದ ಕಿಚ್ಚ ಸುದೀಪ್,  ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೇರೆ ಬೇರೆಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಸ್ಯಾಂಡಲ್ ವುಡ್ ನ ಈ ಪ್ರತಿಭಾವಂತ ನಟರು ಮತ್ತೆ ಒಂದಾಗಬೇಕು ಎಂದು ಅಭಿಮಾನಿಗಳು, ಕಲಾವಿದರು ಬಯಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಭಿಮಾನಿಯೊಬ್ಬರು ಮತ್ತೆ ಒಂದಾಗಿ ಸಿನಿಮಾ ಮಾಡಿ, ಇಬ್ಬರೂ ಜತೆಯಾಗಿರುವುದನ್ನು ನೋಡಲು ಕರ್ನಾಟಕವೇ ಬಯಸುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಕಿಚ್ಚ ಪ್ರತಿಕ್ರಿಯಿಸಿದ್ದಾರೆ.

‘ಅವರು ನನ್ನ ಗೆಳೆಯ, ಮುಂದೆಯೂ ಗೆಳೆಯನಾಗಿಯೇ ಇರುತ್ತಾರೆ. ನಾವಿಬ್ಬರೂ ಜತೆಯಾಗಿ ಕಾಣಿಸಿಕೊಳ್ಳುವಂತಹ ಸ್ಕ್ರಿಪ್ಟ್ ಬಂದರೆ ಖಂಡಿತಾ ರೆಡಿ’ ಎಂದು ಕಿಚ್ಚ ಹೇಳಿಕೊಂಡಿದ್ದಾರೆ. ಆ ಮೂಲಕ ದರ್ಶನ್ ಮೇಲೆ ತಮಗೇನೂ ಧ್ವೇಷವಿಲ್ಲ ಎಂದು ಸಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಮುಂದಿನ ಸುದ್ದಿ
Show comments