ಸಿಎಂ ಯಡಿಯೂರಪ್ಪಗೆ ವಿಶೇಷ ಮನವಿ ಮಾಡಿದ ಕಿಚ್ಚ ಸುದೀಪ್

Webdunia
ಬುಧವಾರ, 1 ಏಪ್ರಿಲ್ 2020 (09:57 IST)
ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಹಲವಾರು ಜನರ ಪರ ಊರುಗಳಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಅಂತಹವರಿಗೆ ಸಹಾಯ ಮಾಡುವಂತೆ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ.


ಟ್ವಿಟರ್ ನಲ್ಲಿ ಲಾಕ್ ಡೌನ್ ನಿಂದಾಗಿ ಗುಜರಾತ್ ನಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದ ಹಾಸನ ಯುವಕರು ಊರಿಗೆ ಮರಳಲಾಗದೇ ಅತಂತ್ರ ಸ್ಥಿತಿಯಲ್ಲಿದ್ದಾರೆ. ಇವರಿಗೆ ಸಹಾಯ ಮಾಡುವಂತೆ ಕಿಚ್ಚ ಸುದೀಪ್ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

ಈ ಯುವಕರು ಕೆಲಸ ಮಾಡುತ್ತಿದ್ದ ಬೇಕರಿಯನ್ನು ಮಾಲಿಕರು ಮುಚ್ಚಿದ್ದು, ಇದರಿಂದಾಗಿ ಹಲವು ಕನ್ನಡಿಗರು ಗುಜರಾತ್ ನಲ್ಲಿ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಇಂತಹ ಹಲವು ಜನ ಬೇರೆ ಬೇರೆ ಊರುಗಳಲ್ಲಿ ಸಿಲುಕಿಕೊಂಡಿದ್ದು ಅವರನ್ನು ಮರಳಿ ರಾಜ್ಯಕ್ಕೆ ಕರೆತರಲು ಸಹಾಯ ಮಾಡಿ ಎಂದು ಕಿಚ್ಚ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments