Webdunia - Bharat's app for daily news and videos

Install App

ಮತ್ತೆ ವರ್ಕೌಟ್ ನಲ್ಲಿ ತೊಡಗಿಸಿಕೊಂಡ ಕಿಚ್ಚ ಸುದೀಪ್

Webdunia
ಸೋಮವಾರ, 13 ಸೆಪ್ಟಂಬರ್ 2021 (09:57 IST)
ಬೆಂಗಳೂರು: ಕೊರೋನಾ ಬಂದ ಬಳಿಕ ಕೆಲವು ದಿನ ವಿಶ್ರಾಂತಿ ಪಡೆದಿದ್ದ ಕಿಚ್ಚ ಸುದೀಪ್ ಈಗ ಮತ್ತೆ ಜಿಮ್ ಕಡೆಗೆ ಮುಖ ಮಾಡಿದ್ದಾರೆ.


ಮತ್ತೆ ವರ್ಕೌಟ್ ಶುರು ಮಾಡಿರುವುದಾಗಿ ಸುದೀಪ್ ಹೇಳಿಕೊಂಡಿದ್ದಾರೆ. ಕೊರೋನಾ ಬಂದ ಮೇಲೆ ಸುಧಾರಿಸಲು ತಿಂಗಳೇ ಬೇಕಾಯಿತು. ಈಗ ಮತ್ತೆ ನಾನು ಇಷ್ಟಪಟ್ಟು ಮಾಡುತ್ತಿದ್ದ ವರ್ಕೌಟ್ ಮಾಡಲು ಪ್ರಯತ್ನಿಸುತ್ತಿರುವೆ. ಮತ್ತೆ ನನ್ನ ದೈನಂದಿನ ಬದುಕಿಗೆ ಮರಳಲು ಖುಷಿಯಾಗುತ್ತಿದೆ. ನನಗೆ ಬೆಂಬಲವಾಗಿ ನಿಂತ ವೈದ್ಯರು, ಕುಟುಂಬದವರಿಗೆ ಧನ್ಯವಾದಗಳು ಎಂದು ಸುದೀಪ್ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಸುದೀಪ್ ಅಭಿನಯದ ಕೋಟಿಗೊಬ್ಬ 3, ವಿಕ್ರಾಂತ್ ರೋಣ ರಿಲೀಸ್ ಗೆ ರೆಡಿಯಾಗಿದೆ.  ಮತ್ತಷ್ಟು ಹೊಸ ಸಿನಿಮಾಗಳ ಘೋಷಣೆ ಸದ್ಯದಲ್ಲೇ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಮುಂದಿನ ಸುದ್ದಿ
Show comments