Webdunia - Bharat's app for daily news and videos

Install App

ಕಿಚ್ಚ ಸುದೀಪ್ ಪರಿಚಯಿಸಲಿರುವ ‘ಆಕೆ’ ಯಾರು ಗೊತ್ತಾ?

Webdunia
ಗುರುವಾರ, 20 ಆಗಸ್ಟ್ 2020 (09:47 IST)
ಬೆಂಗಳೂರು: ಕಿಚ್ಚ ಸುದೀಪ್  ನಾಯಕರಾಗಿರುವ ಫ್ಯಾಂಟಮ್ ಸಿನಿಮಾದ ಒಂದೊಂದೇ ಕ್ಯಾರೆಕ್ಟರ್ ಬಗ್ಗೆ ಪೋಸ್ಟರ್ ಮೂಲಕ ಚಿತ್ರತಂಡ ಜನರಿಗೆ ಪರಿಚಯ ಮಾಡಿಸುತ್ತಿದೆ.


ಇದೀಗ ಕಿಚ್ಚ ಇಂದು ಫ್ಯಾಂಟಮ್ ಸಿನಿಮಾದ ‘ಪನ್ನ’ ಎನ್ನುವ ಮಹಿಳಾ ಪಾತ್ರಧಾರಿಯ ಪರಿಚಯ ಮಾಡಿಸಲಿದ್ದಾರಂತೆ. ಇಂದು 10 ಗಂಟೆಗೆ ಈ ಹೊಸ ಪಾತ್ರ ಪೋಸ್ಟರ್ ಬಿಡುಗಡೆಯಾಗಲಿದೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ವಿಶೇಷ ಮಾಹಿತಿಯನ್ನೂ ನೀಡಲಿದ್ದಾರೆ.

ಈಗಾಗಲೇ ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಹೊರತಾಗಿ ಪ್ರಮುಖ ಪಾತ್ರ ಮಾಡುತ್ತಿರುವ ನಿರೂಪ್ ಭಂಡಾರಿ ಪಾತ್ರವನ್ನು ಪೋಸ್ಟರ್ ಲಾಂಚ್ ಮಾಡುವ ಮೂಲಕ ಪರಿಚಯಿಸಲಾಗಿದೆ. ಇದೀಗ ಹೊಸದಾಗಿ ಲಾಂಚ್ ಆಗಲಿರುವ ಪಾತ್ರಧಾರಿ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments