Select Your Language

Notifications

webdunia
webdunia
webdunia
webdunia

ಪೈಲ್ವಾನ್ ಬಿಡುಗಡೆ ಮುಂದಕ್ಕೆ ಹಾಕಿದ್ದಕ್ಕೆ ಕಾರಣ ತಿಳಿಸಿದ ಸುದೀಪ್

ಪೈಲ್ವಾನ್ ಬಿಡುಗಡೆ ಮುಂದಕ್ಕೆ ಹಾಕಿದ್ದಕ್ಕೆ ಕಾರಣ ತಿಳಿಸಿದ ಸುದೀಪ್
ಬೆಂಗಳೂರು , ಗುರುವಾರ, 25 ಜುಲೈ 2019 (10:35 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲ್ವಾನ್ ಸಿನಿಮಾ ಬಿಡುಗಡೆ ಸೆಪ್ಟೆಂಬರ್ 12 ಕ್ಕೆ ಮುಂದೂಡಲಾಗಿದೆ. ಆದರೆ ಇದರ ನಿಜವಾದ ಕಾರಣವೇನೆಂದು ಈಗ ಕಿಚ್ಚ ಸುದೀಪ್ ಬಹಿರಂಗಪಡಿಸಿದ್ದಾರೆ.


‘ಎಲ್ಲಾ ಭಾಷೆಗಳ ವಿತರಕರ ನಡುವೆ ಸಮನ್ವಯತೆ, ಹೊಂದಾಣಿಕೆ ಮೂಡಿಸಲು ಪೈಲ್ವಾನ್ ಸಿನಿಮಾ ಬಿಡುಗಡೆಯನ್ನು ಸೆಪ್ಟೆಂಬರ್ 12 ಕ್ಕೆ ಮುಂದೂಡಲಾಗಿದೆ. ನಿಮಗೆ ಬೇಸರವುಂಟುಮಾಡಿದ್ದಕ್ಕೆ ಕ್ಷಮೆ ಇರಲಿ’ ಎಂದು ಸುದೀಪ್ ಕಾರಣ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಪೈಲ್ವಾನ್ ಅಡಿಯೋ ರಿಲೀಸ್ ಕಾರ್ಯಕ್ರಮವನ್ನೂ ಅದ್ಧೂರಿಯಾಗಿ ಚಿತ್ರದುರ್ಗದಲ್ಲಿ ನಡೆಸಲು ಚಿತ್ರತಂಡ ಈಗಾಗಲೇ ನಿರ್ಧರಿಸಿದೆ. ಆದರೆ ಅದರ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಹೀಗಾಗಿ ಆ ದಿನಾಂಕವನ್ನೂ ಸದ್ಯದಲ್ಲೇ ಘೋಷಿಸುವುದಾಗಿ ಸುದೀಪ್ ಭರವಸೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಸಿನಿಮಾ ಸೆಟ್ ಗೆ ರವಿಚಂದ್ರನ್ ಭೇಟಿಯಾದ ಕಾರಣ ಬಯಲು!