Webdunia - Bharat's app for daily news and videos

Install App

ಸುಮಲತಾ ಮೊಮ್ಮಗನ ನಾಮಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್‌, ರಾಕ್‌ಲೈನ್‌ ವೆಂಕಟೇಶ್‌

Sampriya
ಭಾನುವಾರ, 16 ಮಾರ್ಚ್ 2025 (17:09 IST)
Photo Courtesy X
ಇಂದು ಹಿರಿಯ ನಟ, ದಿವಂಗತ ಅಂಬರೀಶ್ ಹಾಗೂ ಸುಮಲತಾ ಅವರ ಮೊಮ್ಮಗನ ನಾಮಕರಣ ಅದ್ಧೂರಿಯಾಗಿ ನಡೆಯಿತು. ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ನಡೆದ ಅದ್ಧೂರಿ ತೊಟ್ಟಿಲು ಶಾಸ್ತ್ರದಲ್ಲಿ ಕನ್ನಡ ಸಿನಿಮಾ ರಂಗದ ಗಣ್ಯರು ಭಾಗವಹಿಸಿದ್ದರು.

ಅಭಿಷೇಕ್ ಹಾಗು ಅವಿವಾ ದಂಪತಿ ತಮ್ಮ ಮಗನಿಗೆ ರಾಣಾ ಅಮರ್ ಎಂದು ಪವರ್ ಫುಲ್ ಹೆಸರಿಟ್ಟಿದ್ದಾರೆ. ನಟ ದರ್ಶನ್ ಅವರು ಸುಮಲತಾ ಮೊಮ್ಮಗನ ನಾಮಕರಣಕ್ಕೆ ಬರುತ್ತಾರೆಂಬ ಚರ್ಚೆ ಜೋರಾಗಿತ್ತು. ಆದರೆ ದರ್ಶನ್ ಅವರು ನಾಮಕರಣಕ್ಕೆ ಗೈರಾಗಿದ್ದರು.  ಸುಮಲತಾ ಮನೆಯ ಕಾರ್ಯಕ್ರಮದಿಂದ ದರ್ಶನ್ ಅವರು ದೂರ ಉಳಿದಿರುವುದು ಮತ್ತೇ ಕುತೂಹಲ ಮೂಡಿಸಿದೆ.

ವಿಶೇಷ ಏನೆಂದರೆ ಈ ನಾಮಕರಣದಲ್ಲಿ ಕಿಚ್ಚ ಸುದೀಪ್ ದಂಪತಿ ಒಟ್ಟಿಗೆ ಆಗಮಿಸಿ, ಅಭಿಷೇಕ್ ಹಾಗೂ ಅವಿವಾ ದಂಪತಿಗೆ ಶುಭಹಾರೈಸಿದ್ದಾರೆ. ಮಗುವಿಗೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.

ಸುಮಲತಾ ಅಂಬರೀಶ್ ಮನೆಯ ಸಂಭ್ರಮದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್, ರಾಕ್‌ಲೈನ್‌ ವೆಂಕಟೇಶ್‌ ಅವರು ಭಾಗಿಯಾಗಿದ್ದರು.

ಇನ್ನೂ ದರ್ಶನ್ ಅವರು ಈಚೆಗೆ ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸದ್ಯ ಸಿನಿಮಾಕ್ಕಾಗಿ ಮೈಸೂರಿನಲ್ಲಿರುವ ದರ್ಶನ್‌,ಫಾರ್ಮ್‌ಹೌಸ್‌ನಲ್ಲೇ ವೀಕೆಂಡ್ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments