Webdunia - Bharat's app for daily news and videos

Install App

ಸುದೀಪ್ ’ಹೆಬ್ಬುಲಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್

Webdunia
ಗುರುವಾರ, 26 ಜನವರಿ 2017 (12:27 IST)
ಕಿಚ್ಚ ಸುದೀಪ್ ಅಭಿನಯದ ಭಾರಿ ಬಜೆಟ್ ಚಿತ್ರ ಹೆಬ್ಬುಲಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಫೆಬ್ರವರಿ 23ರಂದು ಚಿತ್ರ ರಿಲೀಸ್ ಆಗುತ್ತಿದೆ. ಮಾಣಿಕ್ಯ ಚಿತ್ರದ ಬಳಿಕ ಈ ಚಿತ್ರದಲ್ಲಿ ನಲ್ಲ ಮತ್ತು ಮಲ್ಲರು ಒಂದಾಗಿವುದು ವಿಶೇಷ. ಸುದೀಪ್ ಜತೆಗೆ ರವಿಚಂದ್ರನ್ ಅಭಿನಯಿಸಿದ್ದಾರೆ.
 
ಪಾತ್ರವರ್ಗದಲ್ಲಿ ಚಿಕ್ಕಣ್ಣ, ರವಿಶಂಕರ್ ಸಹ ಇದ್ದು ಆಕ್ಷನ್ ಜೊತೆಗೆ ಮನರಂಜನೆಯನ್ನೂ ನಿರೀಕ್ಷಿಸಬಹುದು. ಎಸ್‍ವಿಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಬ್ಬುಲಿ ಚಿತ್ರವನ್ನು ರಘುನಾಥ್ ನಿರ್ಮಿಸುತ್ತಿದ್ದಾರೆ. ನಿರ್ದೇಶಕರಾಗಿ ಬದಲಾಗಿರುವ ಛಾಯಾಗ್ರಾಹಕ ಎಸ್ ಕೃಷ್ಣ ಆಕ್ಷನ್ ಕಟ್ ಹೇಳಿರುವ ಚಿತ್ರ ಇದು.
 
ಕಥೆ, ಚಿತ್ರಕಥೆ ಜವಾಬ್ದಾರಿಯನ್ನೂ ಸಹ ಕೃಷ್ಣ ಹೊತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಕರುಣಾಕರ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಈಗಾಗಲೆ ಹೆಬ್ಬುಲಿ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸ್ಯಾಂಡಲ್‍ವುಡ್‍ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿವೆ. ಆಡಿಯೋ ಹಕ್ಕುಗಳನ್ನು ಜೀ ಮ್ಯೂಸಿಕ್ ಪಡೆದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments