Daily Horoscope
✕

ಮತ್ತೊಂದು ಸರ್ಪೈಸ್ ಕೊಡಲು ಸಿದ್ಧವಾದ ವಿಕ್ರಾಂತ್ ರೋಣ

Webdunia
ಸೋಮವಾರ, 6 ಜೂನ್ 2022 (10:40 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಮತ್ತೊಂದು ಸರ್ಪೈಸ್ ಕೊಡಲು ಸಿದ್ಧವಾಗಿದೆ.

ಈ ಸಿನಿಮಾದ ರಾ ರಾ ರಕ್ಕಮ್ಮ ಹಾಡು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಸೆಲೆಬ್ರಿಟಿಗಳೂ ಈ ಹಾಡಿಗೆ ರೀಲ್ಸ್ ಮಾಡಿ ಸಂಭ್ರಮಿಸಿದ್ದರು.

ಇದೀಗ ಈ ಹಾಡಿನ ಯಶಸ್ಸಿಗೆ ಧನ್ಯವಾದ ಸಲ್ಲಿಸಿರುವ ಕಿಚ್ಚ ಸುದೀಪ್, ಸದ್ಯದಲ್ಲೇ ಮತ್ತೊಂದು ಸರ್ಪೈಸ್ ಕೊಡುವುದಾಗಿ ಹೇಳಿದ್ದಾರೆ. ಅದೇನೆಂದು ನೀವೇ ಗೆಸ್ ಮಾಡಿ ಎಂದು ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments