ನನ್ನ ಅಜಯ್ ದೇವಗನ್ ನಡುವೆ ಮೂರನೆಯವರು ತಂದಿಟ್ಟಿದ್ದರು: ಕಿಚ್ಚ ಸುದೀಪ್

Webdunia
ಬುಧವಾರ, 20 ಜುಲೈ 2022 (10:00 IST)
ಬೆಂಗಳೂರು: ಹಿಂದಿ ರಾಷ್ಟ್ರಭಾಷೆ ಎಂಬ ಕುರಿತಾಗಿ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಆಗಿತ್ತು. ಈ ಬಗ್ಗೆ ಸುದೀಪ್ ಈಗ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅಂದು ನಮ್ಮಿಬ್ಬರ ನಡುವೆ ಯಾರೋ ಮೂರನೇ ವ್ಯಕ್ತಿ ಅನವಶ್ಯಕವಾಗಿ ವಿವಾದ ತಂದಿಟ್ಟಿದ್ದರು ಎಂದು ಸುದೀಪ್ ಅನುಮಾನಿಸಿದ್ದಾರೆ.

‘ನನಗೆ ಗೊತ್ತಿರುವ ಹಾಗೆ ಅಜಯ್ ಯಾವತ್ತೂ ಹಿಂದಿಯಲ್ಲಿ ಟ್ವೀಟ್ ಮಾಡುವ ವ್ಯಕ್ತಿಯೇ ಅಲ್ಲ. ನನ್ನ ಮಾತನ್ನು ಯಾರೋ ತಪ್ಪಾಗಿ ಅರ್ಥ ಬರುವಂತೆ ಅಜಯ್ ದೇವಗನ್ ಗೆ ತಂದಿಟ್ಟಿದ್ದರು. ಆದರೆ ನಾನು ಸ್ಪಷ್ಟನೆ ನೀಡಿದ ಕೂಡಲೇ ಅಜಯ್ ರಿಟ್ವೀಟ್ ಮಾಡಿ ನನಗೆ ಉತ್ತರ ಸಿಕ್ಕಿತು ಎಂದು ಧನ್ಯವಾದ ಸಲ್ಲಿಸಿದರು. ಆ ಮೂರನೇ ವ್ಯಕ್ತಿ ಯಾರೋ ನನಗೆ ಗೊತ್ತಿರುವವರೇ ಆಗಿದ್ದಾರೆ. ಆದರೆ ಯಾರು ಎಂದು ನಾನು ಇಲ್ಲಿ ಖಚಿತವಾಗಿ ಹೇಳಲಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ಮುಂದಿನ ಸುದ್ದಿ
Show comments