Webdunia - Bharat's app for daily news and videos

Install App

ಬಿಗ್ ಬಾಸ್ ಪ್ರೋಮೋ ಶೂಟ್ ನಲ್ಲಿ ಭಾಗಿಯಾದ ಕಿಚ್ಚ ಸುದೀಪ್

Webdunia
ಬುಧವಾರ, 13 ಜುಲೈ 2022 (16:09 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಸೀಸನ್ ಗೆ ತಯಾರಿ ನಡೆದಿದೆ ಎಂಬ ಸುದ್ದಿ ಬೆನ್ನಲ್ಲೇ ಕಿಚ್ಚ ಸುದೀಪ್ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ.

ಬಿಗ್ ಬಾಸ್ ಸೀಸನ್ 9 ರ ಪ್ರೋಮೋ ಶೂಟ್ ಮಾಡಲಾಗಿದೆ. ಇದರಲ್ಲಿ ಭಾಗಿಯಾಗಿದ್ದು ಖುಷಿ ತಂದಿದೆ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು, ವೀಕ್ಷಕರ ಕುತೂಹಲ ಹೆಚ್ಚಾಗಿದೆ.

‘ಬಿಗ್ ಬಾಸ್ ಹೊಸ ಆವೃತ್ತಿಯ ಪ್ರೋಮೋ ಶೂಟ್ ನಲ್ಲಿ ಭಾಗಿಯಾಗಿರುವುದು ಖುಷಿ ತಂದಿತು. ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಧನ್ಯವಾದಗಳು. ಸದ್ಯದಲ್ಲೇ ನೀವು ಪ್ರೋಮೋ ನೋಡಬಹುದು. ಇದು ನಿಜಕ್ಕೂ ಒಂದು  ಸೂಪರ್ ಅನೌನ್ಸ್ ಮೆಂಟ್ ಆಗಲಿದೆ’ ಎಂದಿದ್ದಾರೆ ಕಿಚ್ಚ. ಹೀಗಾಗಿ ಪ್ರೋಮೋದಲ್ಲಿ ಬಿಗ್ ಬಾಸ್ ಶುರುವಾಗೋದು ಯಾವಾಗ ಎಂಬ ವಿವರ ಲಭ‍್ಯವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments