Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮಾಡುವ ಟೇಸ್ಟೀ ಕೇಕ್ ಗಳನ್ನು ತಿಂದು ಮುಗಿಸುವವರು ಇವರೇ ಅಂತೆ!

Webdunia
ಶುಕ್ರವಾರ, 11 ಸೆಪ್ಟಂಬರ್ 2020 (11:07 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಅಡುಗೆ ಎಂದರೆ ಪ್ಯಾಶನ್ ಎಂಬುದು ಎಲ್ಲರಿಗೂ ಗೊತ್ತು. ಬಿಗ್ ಬಾಸ್ ಶೋನಲ್ಲೂ ಅಡುಗೆ ಮಾಡಿ ಬಡಿಸಿದ ಪಾಕ ಪ್ರಿಯ ಕಿಚ್ಚ ತಾವು ಮಾಡಿದ ನೀರೂರಿಸುವ ಕೇಕ್ ಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ಸದ್ಯಕ್ಕೆ ಹೈದರಾಬಾದ್ ನಲ್ಲಿ ‘ಫ್ಯಾಂಟಮ್’ ಶೂಟಿಂಗ್ ನಲ್ಲಿರುವ ಕಿಚ್ಚ ಅಲ್ಲಿಯೂ ಸಿಗುವ ಸಣ್ಣ ವಿರಾಮವನ್ನೂ ವೇಸ್ಟ್ ಮಾಡದೇ ಕೇಕ್ ಬೇಕ್ ಮಾಡಿದ್ದಾರಂತೆ. ಅಂದ ಹಾಗೆ ಕಿಚ್ಚ ಮಾಡಿದ ಕೇಕ್ ಗಳ ಭಾರೀ ಅಭಿಮಾನಿ ಎಂದರೆ ನಿರ್ದೇಶಕ ಅನೂಪ್ ಭಂಡಾರಿ. ಕಿಚ್ಚ ಮಾಡುವ ಕೇಕ್ ಗಳ ಬಹುಪಾಲನ್ನು ಅವರೇ ತಿಂದು ಮುಗಿಸುತ್ತಾರಂತೆ. ಅಡುಗೆ ತನಗೆ ಪ್ಯಾಶನ್ ಮಾತ್ರವಲ್ಲ, ಒತ್ತಡ ನಿವಾರಿಸಲು ಒಂದು ಸಂವಹನ ಎಂದು ಕಿಚ್ಚ  ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments