Webdunia - Bharat's app for daily news and videos

Install App

ಫ್ಯಾಂಟಮ್ ಕ್ಲೈಮ್ಯಾಕ್ಸ್ ಗೆ ಕಿಚ್ಚ ಸುದೀಪ್ ಬಾಡಿ ಬಿಲ್ಡಿಂಗ್

Webdunia
ಶುಕ್ರವಾರ, 27 ನವೆಂಬರ್ 2020 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಪೈಲ್ವಾನ್ ಸಿನಿಮಾಗಾಗಿ ವರ್ಕೌಟ್ ಮಾಡಿ ದೇಹ ಹುರಿಗೊಳಿಸಿದ್ದರು. ಅದಾದ ಬಳಿಕ ಮತ್ತೆ ಸುದೀಪ್ ಈಗ ಮತ್ತೆ ಜಿಮ್ ನಲ್ಲಿ ದೇಹ ಹುರಿಗೊಳಿಸಲು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ಫ್ಯಾಂಟಮ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್.


ಸಾಮಾಜಿಕ ಜಾಲತಾಣದಲ್ಲಿ ತಮ್ಮ ದೇಹ ದಾರ್ಡ್ಯ ಪ್ರದರ್ಶಿಸಿರುವ ಸುದೀಪ್ ‘ಒಳ್ಳೆಯ ಆಹಾರ, ಶಿಸ್ತಿನ ಜೀವನ ಶೈಲಿ, ಕೊನೆಗೂ ಅದಕ್ಕೆ ಫಲ ಸಿಕ್ತು. ತುಂಬಾ ಸಮಯದ ಬಳಿಕ ವರ್ಕೌಟ್ ಆರಂಭಿಸಿದ್ದೇನೆ. ಫ್ಯಾಂಟಮ್ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಕ್ಕಾಗಿ. ಕೊನೆಯ ಹಂತದ ಚಿತ್ರೀಕರಣ ಡಿಸೆಂಬರ್ 4 ರಿಂದ ಆರಂಭವಾಗಲಿದೆ’ ಎಂದು ಬರೆದುಕೊಂಡಿದ್ದಾರೆ. ಇನ್ನು, ಕಿಚ್ಚ ಸುದೀಪ್ ಸಿಕ್ಸ್  ಪ್ಯಾಕ್ ನೋಡಿ ನೆಟ್ಟಿಗರು ವಾವ್ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments