Select Your Language

Notifications

webdunia
webdunia
webdunia
webdunia

ದುಬೈಗೆ ಹೊರಟ ಕಿಚ್ಚ ಸುದೀಪ್: ವಿಕ್ರಾಂತ್ ರೋಣನ ಜರ್ನಿ ಶುರು

ದುಬೈಗೆ ಹೊರಟ ಕಿಚ್ಚ ಸುದೀಪ್: ವಿಕ್ರಾಂತ್ ರೋಣನ ಜರ್ನಿ ಶುರು
ಬೆಂಗಳೂರು , ಬುಧವಾರ, 27 ಜನವರಿ 2021 (09:00 IST)
ಬೆಂಗಳೂರು: ‘ವಿಕ್ರಾಂತ್ ರೋಣ’ ಸಿನಿಮಾದ ಟೈಟಲ್ ಲೋಗೋ ಲಾಂಚ್ ದುಬೈನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ನಡೆಯಲಿದ್ದು, ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಿಚ್ಚ ಸುದೀಪ್ ಅರಬ್ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ.

 
ಕಿಚ್ಚ ಸುದೀಪ್ ಸಿನಿ ಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ವಿಕ್ರಾಂತ್ ರೋಣ ಸಿನಿಮಾ ತಂಡ ಟೈಟಲ್ ಲೋಗೋವನ್ನು ಬುರ್ಜ್ ಖಲೀಫಾದಲ್ಲಿ ಲಾಂಚ್ ಮಾಡುವ ಮೂಲಕ ಇದುವರೆಗೆ ಯಾರೂ ಮಾಡದ ದಾಖಲೆ ಮಾಡಲಿದೆ. ಈ ಕಾರ್ಯಕ್ರಮ ಕಿಚ್ಚ ಸುದೀಪ್ ಟ್ವಿಟರ್, ಯೂ ಟ್ಯೂಬ್ ಚಾನೆಲ್ ನಲ್ಲಿ ಜನವರಿ 31 ರಂದು ಲೈವ್ ಆಗಿ ವೀಕ್ಷಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಪ್ರಿಲ್ ಮೊದಲ ವಾರದಲ್ಲಿ ಕೋಟಿಗೊಬ್ಬ 3 ಅಡಿಯೋ ರಿಲೀಸ್