Webdunia - Bharat's app for daily news and videos

Install App

ಹೊಸಬರ ಸಿನಿಮಾಗೆ ಸಾಥ್ ಕೊಟ್ಟು ಅಬ್ಬಬ್ಬ ಎಂದ್ರು ಕಿಚ್ಚ ಸುದೀಪ್

Webdunia
ಶುಕ್ರವಾರ, 10 ಜೂನ್ 2022 (08:40 IST)
ಬೆಂಗಳೂರು: ಕಿಚ್ಚ ಸುದೀಪ್ ಹೊಸಬರ ಸಿನಿಮಾಗಳಿಗೆ ಸದಾ ಬೆನ್ನುಲುಬಾಗಿ ನಿಲ್ಲುತ್ತಾರೆ. ಈಗ ಕೆ.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿಬಂದ ಹೊಸಬರ ಸಿನಿಮಾಗೆ ಸುದೀಪ್ ಬೆನ್ನುತಟ್ಟಿದ್ದಾರೆ.

ಅಮೃತಾ ಅಯ್ಯಂಗಾರ್, ಲಿಖಿತ್ ಶೆಟ್ಟಿ, ತಾಂಡವ್ ರಾಮ್ ಮುಂತಾದ ಪ್ರತಿಭಾವಂತರು ಒಟ್ಟಾಗಿ ನಟಿಸಿರುವ ಕಾಮಿಡಿ ಎಂಟರ್ ಟೈನರ್ ಅಬ್ಬಬ್ಬ ಸಿನಿಮಾ.

ಈ ಸಿನಿಮಾದ ಟ್ರೈಲರ್ ನ್ನು ಕಿಚ್ಚ ಸುದೀಪ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟ್ರೈಲರ್ ನೋಡಿದರೆ ಹೊಸಬರೇ ಅಭಿನಯಿಸಿದ್ದಾರೆ ಎಂದು ಅನಿಸುವುದೇ ಇಲ್ಲ. ಜುಲೈ 1 ರಂದು ಚಿತ್ರವನ್ನು ಥಿಯೇಟರ್ ನಲ್ಲಿ ನೋಡಿ ಪ್ರೋತ್ಸಾಹ ಕೊಡಿ ಎಂದು ಸುದೀಪ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments