ಜೀ ಕುಟುಂಬ ಅವಾರ್ಡ್ ನಲ್ಲಿ ದರ್ಶನ್-ಕಿಚ್ಚ ಸುದೀಪ್!

Webdunia
ಗುರುವಾರ, 28 ಅಕ್ಟೋಬರ್ 2021 (10:16 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕಿಚ್ಚ ಸುದೀಪ್ ಅತಿಥಿಯಾಗಿ ವೇದಿಕೆಗೆ ಬಂದಿದ್ದಾರೆ. ಈ ವೇಳೆ ಅಪರೂಪದ ವಿದ್ಯಮಾನವೊಂದು ನಡೆದಿದೆ.

ಸುದೀಪ್-ದರ್ಶನ್ ಒಟ್ಟಿಗಿರುವ ಫೋಟೋವನ್ನು ಪ್ರಕಟಿಸಿ ಈ ಫೋಟೋ ಬಗ್ಗೆ ಮಾತನಾಡಿ ಎಂದು ಆಂಕರ್ ಅನುಶ್ರೀ ಕೇಳಿಕೊಳ್ಳುತ್ತಾರೆ. ಎಲ್ಲರಿಗೂ ಗೊತ್ತಿರುವ ಹಾಗೆ ದರ್ಶನ್-ಸುದೀಪ್ ಒಂದು ಕಾಲದಲ್ಲಿ ಕುಚಿಕು ಗೆಳೆಯರಾಗಿದ್ದರು. ಆದರೆ ಈಗ ಇಬ್ಬರೂ ಜೊತೆಗಿಲ್ಲ.

ಆದರೆ ಕಿಚ್ಚ ಈ ಫೋಟೋಗೆ ಪ್ರತಿಕ್ರಿಯಿಸಿದ್ದು, ದರ್ಶನ್ ಯಾವತ್ತೂ ನನ್ನ ಸ್ನೇಹಿತನೇ. ಒಟ್ಟಿಗಿಲ್ಲ ಎಂದ ಮಾತ್ರಕ್ಕೆ ಯಾವತ್ತೂ ಅವನಿಗೆ ಕೆಟ್ಟದ್ದು ಬಯಸಿಲ್ಲ. ಕೆಟ್ಟದ್ದು ಮಾತನಾಡಿಲ್ಲ ಎಂದಿದ್ದಾರೆ. ಕಿಚ್ಚನ ಹೇಳಿಕೆ ಇಬ್ಬರೂ ಒಂದಾಗಲಿ ಎಂದು ಕಾಯುತ್ತಿರುವ ಅಭಿಮಾನಿಗಳಲ್ಲಿ ಪುಳಕ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments