ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬರೆದ ಸಂದೇಶ

Webdunia
ಬುಧವಾರ, 27 ಜುಲೈ 2022 (16:48 IST)
ಬೆಂಗಳೂರು: ನಾಳೆಯಿಂದ ತೆರೆ ಮೇಲೆ ವಿಕ್ರಾಂತ್ ರೋಣನ ಅಬ್ಬರ ಶುರು. ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾ ಕಿಚ್ಚ ಸುದೀಪ್ ಸಿನಿ ಕೆರಿಯರ್ ನಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಹಜವಾಗಿ ಕಿಚ್ಚನ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈ ಕಾರಣಕ್ಕೆ ನಾನಾ ರೀತಿಯಲ್ಲಿ ಸಿನಿಮಾ ಯಶಸ್ಸಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಇವರೆಲ್ಲರ ಅಭಿಮಾನದಿಂದ ಕಿಚ್ಚನ ಹೃದಯ ತುಂಬಿ ಬಂದಿದೆ. ಈ ಕಾರಣಕ್ಕೆ ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಭಾವನಾತ್ಮಕ ಸಂದೇಶ ಕಳುಹಿಸಿದ್ದಾರೆ. ‘ನಿಮ್ಮೆಲ್ಲರ ಪ್ರೀತಿ ನನ್ನ ಹೃದಯ ತುಂಬಿ ಬಂದಿದೆ. ನೀವೆಲ್ಲಾ ನನ್ನನ್ನು ಪ್ರೀತಿಯಿಂದ ವಿನೀತರಾಗಿಸಿದ್ದೀರಿ. ಧನ್ಯವಾದಗಳು ನಿಮ್ಮ ಪ್ರೀತಿಗೆ. ನನಗೆ ಗೊತ್ತಿರುವ ಏಕೈಕ ಕೆಲಸ ಸಿನಿಮಾ ಮೂಲಕ ನಿಮ್ಮೆಲ್ಲರಿಗೂ ನನ್ನಿಂದ ಸಾಧ್ಯವಾದಷ್ಟು ಮನರಂಜನೆ ನೀಡಲು ಪ್ರಯತ್ನಿಸುವ ಮೂಲಕ ನಿಮಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments