Webdunia - Bharat's app for daily news and videos

Install App

ಸಿನಿ ಜರ್ನಿಗೆ 26 ವರ್ಷ: ಪತ್ನಿಗೆ ಧನ್ಯವಾದ ಸಲ್ಲಿಸಿದ ಕಿಚ್ಚ ಸುದೀಪ್

Webdunia
ಸೋಮವಾರ, 31 ಜನವರಿ 2022 (17:18 IST)
ಬೆಂಗಳೂರು: ಕಿಚ್ಚ ಸುದೀಪ್ ಸಿನಿ ವೃತ್ತಿ ಜೀವನಕ್ಕೆ ಇಂದಿಗೆ 26 ವರ್ಷ ಸಂದಿದೆ. ಈ ಹಿನ್ನಲೆಯಲ್ಲಿ ಸಿನಿ ರಂಗದ ಸ್ನೇಹಿತರು, ಅಭಿಮಾನಿಗಳು ಕಿಚ್ಚನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇವರಿಗೆಲ್ಲಾ ಕಿಚ್ಚ ಪ್ರತಿಕ್ರಿಯಿಸಿದ್ದಾರೆ.

ಅದರಲ್ಲೂ ವಿಶೇಷವಾಗಿ ಪತ್ನಿ ಪ್ರಿಯಾ ಶುಭ ಕೋರಿದ್ದು, ಈ 26 ವರ್ಷಗಳಲ್ಲಿ ನೀವು ಗಳಿಸಿದ ಪ್ರೀತಿ, ಗೌರವದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್ ನನ್ನ ಪ್ರತಿ ಹೆಜ್ಜೆಯಲ್ಲೂ ನೀನು ಶಕ್ತಿಯಾಗಿ ಜೊತೆ ನಿಂತಿರುವೆ. ನೀನು ಮಾಡಿದ ಎಲ್ಲಾ ತ್ಯಾಗಕ್ಕೂ ಧನ್ಯವಾದಗಳು ಎಂದಿದ್ದಾರೆ.

ಇನ್ನು, ಸುದೀಪ್ ಸಿನಿ ಜರ್ನಿಗೆ 26 ವರ್ಷ ತುಂಬಿದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ವಿಶೇಷ ಸಿಡಿಪಿ ಮೂಲಕ ಶುಭ ಕೋರಿದ್ದಾರೆ.  ತಮಗೆ ಶುಭ ಕೋರಿದ ಎಲ್ಲರಿಗೂ ಸುದೀಪ್ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments