Webdunia - Bharat's app for daily news and videos

Install App

ಇಂದು ಶಿಗ್ಗಾವಿಯಲ್ಲಿ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ

Webdunia
ಬುಧವಾರ, 19 ಏಪ್ರಿಲ್ 2023 (09:31 IST)
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮೇಲಿನ ಅಭಿಮಾನದಿಂದ ನಟ ಕಿಚ್ಚ ಸುದೀಪ್ ಈ ಬಾರಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ.

ಅದರ ಮುನ್ನುಡಿಯೆಂಬಂತೆ ಇಂದು ಶಿಗ್ಗಾವಿಯಲ್ಲಿ ಸಿಎಂ ಜೊತೆ ಮೊದಲ ಪ್ರಚಾರ ಮಾಡಲಿದ್ದಾರೆ. ಇಂದು ಸಿಎಂ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕಿಚ್ಚನೂ ಜೊತೆಯಾಗಲಿದ್ದಾರೆ.

ಬೆಳಿಗ್ಗೆ ರೋಡ್ ಶೋನಲ್ಲಿ ಭಾಗವಹಿಸಲಿರುವ ಸುದೀಪ್ ದಿನವಿಡೀ ಬಿಜೆಪಿ ನಾಯಕರ ಜೊತೆ ಕ್ಷೇತ್ರ ಸಂಚಾರ ಮಾಡಲಿದ್ದಾರೆ. ಕಿಚ್ಚ ವಾಲ್ಮೀಕಿ ಸಮುದಾಯದವರಾಗಿದ್ದು, ಅವರು ಬಂದರೆ ಆ ಸಮುದಾಯದ ಮತ ಬೀಳಬಹುದು ಎಂಬ ನಿರೀಕ್ಷೆ ಬಿಜೆಪಿ ನಾಯಕರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anushree Marriage: ಗಂಡನಿಗೆ ತಮ್ಮ ಕೊಟ್ಟ ಭರ್ಜರಿ ಗಿಫ್ಟ್‌ ನೋಡಿ ಅನುಶ್ರೀ ಶಾಕ್‌

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಮುಂದಿನ ಸುದ್ದಿ
Show comments