ಬಾಕ್ಸಿಂಗ್ ಕಣಕ್ಕೆ ಕಿಚ್ಚ ಸುದೀಪ್!

Webdunia
ಮಂಗಳವಾರ, 29 ಆಗಸ್ಟ್ 2017 (10:04 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ವೃತ್ತಿ ಜೀವನದಲ್ಲಿ ಹಲವು ವಿಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಆದರೆ ಇಂತಹದ್ದೊಂದು ಪಾತ್ರ ಅವರಿಗೆ ಇದೇ ಮೊದಲು.

 
ಸದ್ದಿಲ್ಲದೇ ಹೊಸ ಚಿತ್ರವೊಂದರ ಫೋಟೋ ಶೂಟ್ ಮಾಡಿಕೊಂಡಿದ್ದಾರೆ. ಈ ಚಿತ್ರದ ವಿಶೇಷ ಎಂದರೆ,  ಸುದೀಪ್ ಇದರಲ್ಲಿ ಬಾಕ್ಸರ್ ಪಾತ್ರ ಮಾಡಲಿದ್ದಾರಂತೆ.

ಬಾಕ್ಸಿಂಗ್ ಹಿನ್ನಲೆಯಲ್ಲಿ ಸಾಗುವ ಕತೆ  ಈ ಸಿನಿಮಾವಿದೆ. ಹಾಗಾಗಿ ಬಾಕ್ಸರ್ ಲುಕ್ ನಲ್ಲಿ ಸುದೀಪ್ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಹೆಬ್ಬುಲಿ ಚಿತ್ರ ನಿರ್ದೇಶಿಸಿದ್ದ ಕೃಷ್ಣ ಇದರ ನಿರ್ದೇಶಕರು. ಸದ್ಯಕ್ಕೆ ವಿಲನ್ ಚಿತ್ರದ ಶೂಟಿಂಗ್ ಗಾಗಿ ಬ್ಯಾಂಕಾಕ್ ನಲ್ಲಿದ್ದಾರೆ. ಹಾಗಾಗಿಯೇ ಅಲ್ಲಿಯೇ ಫೊಟೋ ಶೂಟ್ ಮಾಡಿಸಿದ್ದಾರೆ.

ಇದನ್ನೂ ಓದಿ.. ಋತುಸ್ರಾವದ ತಪ್ಪಿಗೆ ಈ ಮಹಿಳೆಗೆ ಸಿಕ್ಕ ಶಿಕ್ಷೆ ಏನು ಗೊತ್ತಾ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments