Daily Horoscope
✕

ಕೆನಡಾ ಮತ್ತು ಅಮೆರಿಕಾ ಕನ್ನಡಿಗರ ಜತೆ ಕಿಚ್ಚ ಸುದೀಪ್ ಮಾತುಕತೆ

Webdunia
ಶುಕ್ರವಾರ, 29 ಮೇ 2020 (08:57 IST)
ಬೆಂಗಳೂರು: ಕೆನಡಾ ಮತ್ತು ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಜತೆ ಕಿಚ್ಚ ಸುದೀಪ್ ಝೂಮ್ ಆಪ್ ನಲ್ಲಿ ಲೈವ್ ಚ್ಯಾಟ್ ನಡೆಸಲಿದ್ದಾರೆ.


ಈ ಕಾರ್ಯಕ್ರಮ ಭಾನುವಾರ ಅಂದರೆ ಮೇ 31 ರಂದು ಭಾರತೀಯ ಕಾಲಮಾನ ಪ್ರಕಾರ ರಾತ್ರಿ 9 ಗಂಟೆಗೆ ನಿಗದಿಯಾಗಿದೆ. ಮಾನಸಿಕ ಸ್ವಾಸ್ಥ್ಯ, ಫಿಟ್ನೆಸ್ ಬಗ್ಗೆ ಈ ಕಾರ್ಯಕ್ರಮದಲ್ಲಿ ಮಾತುಕತೆ ನಡೆಯಲಿದೆ.

ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಕ್ರಿಕೆಟಿಗರಾದ ಒವೈಸ್ ಶಾ, ಹರ್ಷಲ್ ಗಿಬ್ಸ್ ಮುಂತಾದ ದಿಗ್ಗಜರೂ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನೀವೂ ಭಾಗಿಯಾಗಲು https://t.co./Nk2hQad1LV ಎಂಬ  ವೆಬ್ ವಿಳಾಸಕ್ಕೆ ಹೋಗಿ ರಿಜಿಸ್ಟರ್ ಮಾಡಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments