Daily Horoscope
✕

ಕಿಚ್ಚ ಸುದೀಪ್ ಬಿಜೆಪಿಗೆ! ಇಂದು ಮಹತ್ವದ ಸುದ್ದಿಗೋಷ್ಠಿ

Webdunia
ಬುಧವಾರ, 5 ಏಪ್ರಿಲ್ 2023 (08:20 IST)
ಬೆಂಗಳೂರು: ಅಭಿನಯದ ಮೂಲಕ ಸಾವಿರಾರು ಜನರ ಮನಗೆದ್ದಿರುವ ಕಿಚ್ಚ ಸುದೀಪ್ ಈಗ ರಾಜಕೀಯಕ್ಕೆ ಕಾಲಿಡುವ ಸುದ್ದಿ ಬಂದಿದೆ.

ಚುನಾವಣೆ ಹೊಸ್ತಿಲಲ್ಲಿ ಸಿನಿಮಾ ಸೆಲೆಬ್ರಿಟಿಗಳು ರಾಜಕೀಯ ಅಖಾಡಕ್ಕಿಳಿಯುವ ಹೊಸತೇನಲ್ಲ. ಈಗ ಕಿಚ್ಚ ಸುದೀಪ್ ಕೂಡಾ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ.

ಕಿಚ್ಚ ಸುದೀಪ್ ವಿವಿಧ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಆತ್ಮೀಯತೆಯಿದೆ. ಅದರಲ್ಲೂ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅವರ ಸಂಬಂಧ ವಿಶೇಷವಾಗಿದೆ. ಇದೇ ಆಪ್ತತೆಯಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದು, ಅದರಲ್ಲಿ ಸುದೀಪ್ ಕೂಡಾ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಅವರು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಾರೋ, ಸ್ಟಾರ್ ಪ್ರಚಾರಕನಾಗಿ ಇರುತ್ತಾರೋ ಕಾದು ನೋಡಬೇಕಿದೆ. ಕೆಲವು ದಿನಗಳ ಮೊದಲು ಡಿಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡಿದ್ದರಿಂದ ಸುದೀಪ್ ಕಾಂಗ್ರೆಸ್ ಸೇರಲಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ಇದನ್ನು ಸ್ವತಃ ಸುದೀಪ್ ಅಲ್ಲಗಳೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments