Webdunia - Bharat's app for daily news and videos

Install App

ರಾಜೇಂದ್ರ ಪೊನ್ನಪ್ಪ ಫ್ಯಾಮಿಲಿ ಪರಿಚಯಿಸಲಿದ್ದಾರೆ ಕಿಚ್ಚ ಸುದೀಪ್

Webdunia
ಶುಕ್ರವಾರ, 26 ನವೆಂಬರ್ 2021 (09:50 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್-ನವ್ಯಾ ನಾಯರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಮಲಯಾಳಂ ರಿಮೇಕ್ ದೃಶ್ಯ 2 ಸಿನಿಮಾದ ಟ್ರೈಲರ್ ಲಾಂಚ್ ಇಂದು ನಡೆಯಲಿದೆ.

ಮಲಯಾಳಂನಲ್ಲಿ ಮೋಹನ್ ಲಾಲ್ ಅಭಿನಯಿಸಿದ್ದ ದೃಶ್ಯಂ 1 ಮತ್ತು 2 ನೇ ಭಾಗ ಭರ್ಜರಿ ಹಿಟ್ ಆಗಿತ್ತು. ಕನ್ನಡದಲ್ಲೂ ದೃಶ್ಯ 1 ನೇ ಭಾಗ ಹಿಟ್ ಆಗಿತ್ತು. ಇದೀಗ ಎರಡನೇ ಭಾಗದೊಂದಿಗೆ ರಾಜೇಂದ್ರ ಪೊನ್ನಪ್ಪ ಮತ್ತು ಫ್ಯಾಮಿಲಿ ನಿಮ್ಮೆದುರಿಗೆ ಬರಲಿದ್ದಾರೆ.

ಪಿ. ವಾಸು ನಿರ್ದೇಶನದ ದೃಶ್ಯ 2 ಸಿನಿಮಾದ ಶೂಟಿಂಗ್ ಎಲ್ಲಾ ಮುಕ್ತಾಯವಾಗಿದ್ದು, ಇಂದು ರಾತ್ರಿ 8 ಗಂಟೆಗೆ ಟ್ರೈಲರ್ ಲಾಂಚ್ ಆಗಲಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ದೃಶ್ಯ 2 ಟ್ರೈಲರ್ ಲಾಂಚ್ ಮಾಡಲಿದ್ದಾರೆ.ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments