Webdunia - Bharat's app for daily news and videos

Install App

ಜೆಕೆ ಸಿನಿಮಾದ ಟೀಸರ್ ಲಾಂಚ್ ಮಾಡಲಿರುವ ಕಿಚ್ಚ ಸುದೀಪ್

Webdunia
ಶನಿವಾರ, 12 ಡಿಸೆಂಬರ್ 2020 (10:04 IST)
ಬೆಂಗಳೂರು: ನಟ ಜಯರಾಮ್ ಕಾರ್ತಿಕ್ ನಾಯಕರಾಗಿರುವ ‘ಐರಾವನ್’ ಸಿನಿಮಾ ಟೀಸರ್ ಲಾಂಚ್ ಗೆ ಸಿದ್ಧವಾಗಿದೆ. ಕಿಚ್ಚ ಸುದೀಪ್ ಟೀಸರ್ ಲಾಂಚ್ ಮಾಡಲಿದ್ದಾರೆ.


ಡಿಸೆಂಬರ್ 21 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಗೋಕುಲಂ ಗ್ರ್ಯಾಂಡ್ ಹೋಟೆಲ್ ನಲ್ಲಿ ಸುದೀಪ್ ಟೀಸರ್ ಲಾಂಚ್ ಮಾಡಲಿದ್ದಾರೆ. ಲಾಕ್ ಡೌನ್ ಬಳಿಕ ಜೆಕೆ ಅಭಿನಯದ ಈ ಸಿನಿಮಾ ಸೆಟ್ಟೇರಿತ್ತು. ಇದೀಗ ಟೀಸರ್ ಲಾಂಚ್ ಗೆ ಸಿದ್ಧವಾಗಿದೆ. ಈಗಾಗಲೇ ಟೀಸರ್ ವೀಕ್ಷಿಸಿರುವ ಕಿಚ್ಚ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments