Webdunia - Bharat's app for daily news and videos

Install App

ಅನಾರೋಗ್ಯ ಪೀಡಿತ ಅಭಿಮಾನಿಯ ಬೇಡಿಕೆಗೆ ಕರಗಿದ ಕಿಚ್ಚ ಸುದೀಪ್

Webdunia
ಮಂಗಳವಾರ, 11 ಡಿಸೆಂಬರ್ 2018 (10:08 IST)
ಬೆಂಗಳೂರು: ಅದೆಷ್ಟೋ ಅಭಿಮಾನಿಗಳು ಜೀವನದ ತಮ್ಮ ಕೊನೆಯ ಆಸೆ ತಮ್ಮ ಮೆಚ್ಚಿನ ತಾರೆಯರನ್ನು ನೋಡುವ ಹಂಬಲ ಎನ್ನುವುದು, ಅದನ್ನು ಆ ಸೆಲೆಬ್ರಿಟಿ ನೆರವೇರಿಸುವ ಸುದ್ದಿಗಳನ್ನು ಸಾಕಷ್ಟು ಓದಿದ್ದೇವೆ.

ಇದೀಗ ಕಿಚ್ಚ ಸುದೀಪ್ ಮತ್ತೆ ಅಂತಹದ್ದೇ ಕೆಲಸ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅಭಿಮಾನಿಯಾಗಿರುವ ರಾಹುಲ್ ಎನ್ನುವ 12 ವರ್ಷದ ಬಾಲಕ ಬ್ರೈನ್ ಹೆಮರೇಜ್ ನಂತಹ ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದು ಈತ ಜೀವನದಲ್ಲಿ ಒಂದೇ ಒಂದು ಬಾರಿ ಕಿಚ್ಚನನ್ನು ಭೇಟಿಯಾಗುವ ಹಂಬಲ ಹೊಂದಿದ್ದ.

ಇದನ್ನು ಎನ್ ಜಿಒ ಒಂದು ಕಿಚ್ಚ ಸುದೀಪ್ ಗೆ ಟ್ವೀಟ್ ಮುಖಾಂತರ ತಿಳಿಸಿತ್ತು. ಮೊದಲು ಈತನ ಬಗ್ಗೆ ಡೀಟೈಲ್ ಪಡೆದುಕೊಂಡ ಕಿಚ್ಚ ಇದೀಗ ತಾವು ಸದ್ಯಕ್ಕೆ ಬೆಂಗಳೂರಿನಲ್ಲಿಲ್ಲ. ಬೆಂಗಳೂರಿಗೆ ಬಂದ ತಕ್ಷಣ ಶುಕ್ರವಾರ ರಾಹುಲ್ ನನ್ನು ಭೇಟಿಯಾಗುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ನನ್ನ ಪ್ರಾರ್ಥನೆ, ಹಾರೈಕೆ ಯಾವತ್ತೂ ಆತನ ಜತೆಗಿರುತ್ತದೆ ಎಂದಿದ್ದಾರೆ. ಅಭಿಮಾನಿಯ ಕಷ್ಟಕ್ಕೆ ಮರುಗಿದ ಕಿಚ್ಚನಿಗೆ ಅಭಿಮಾನಿಗಳು ಅಭಿನಂದಿಸಿದ್ದಾರೆ.






















ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಮುಂದಿನ ಸುದ್ದಿ
Show comments