Webdunia - Bharat's app for daily news and videos

Install App

ಚೆನ್ನೈನಲ್ಲಿ ಶಶಿಕಲಾ ಜತೆ ಟ್ರೆಂಡ್ ಆದ ಕಿಚ್ಚ ಸುದೀಪ್!

Webdunia
ಬುಧವಾರ, 8 ಫೆಬ್ರವರಿ 2017 (12:13 IST)
ಸಾಮಾನ್ಯವಾಗಿ ಚೆನ್ನೈ ಮತ್ತು ತಮಿಳುನಾಡಿನಲ್ಲಿ ಈಗ ಟ್ರೆಂಡಿಂಗ್ ಆಗಿರುವುದು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮತ್ತು ಮುಖ್ಯಮಂತ್ರಿ ಪದವಿ ಆಕಾಂಕ್ಷಿ ಶಶಿಕಲಾ ನಟರಾಜನ್. ಅದು ಬಿಟ್ಟರೆ ಜಲ್ಲಿಕಟ್ಟು. ಆದರೆ ಇದ್ದಕ್ಕಿದ್ದಂತೆ ಸುದೀಪ್ ಚೆನ್ನೈನಲ್ಲಿ ಟ್ರೆಂಡ್ ಆಗಿ ಅಚ್ಚರಿ ಮೂಡಿಸಿದ್ದಾರೆ.
 
ಇದಕ್ಕೆ ಕಾರಣವಾಗಿರುವುದು ಹೆಬ್ಬುಲಿ ಚಿತ್ರ. ಭಾರಿ ಬಜೆಟ್, ಅದ್ಭುತ ತಾಂತ್ರಿಕತೆಯೊಂದಿಗೆ ಚಿತ್ರವನ್ನು ತೆರೆಗೆ ತರಲಾಗುತ್ತಿದ್ದು, ಯಾವುದೇ ಭಾಷೆಯ ಚಿತ್ರಕ್ಕೆ ಕಮ್ಮಿ ಇಲ್ಲದಂತೆ ಇದನ್ನು ಚಿತ್ರೀಕರಿಸಲಾಗಿದೆ. ಹಾಗಾಗಿ ಈ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಪರರಾಜ್ಯಗಳಲ್ಲೂ ಇದೆ.
 
ಆದದ್ರೆ ಕನ್ನಡ ಚಿತ್ರಗಳು ಈ ಮಟ್ಟದಲ್ಲಿ ಪರರಾಜ್ಯಗಳಲ್ಲಿ ಟ್ರೆಂಡ್ ಆಗಿದ್ದು ವಿರಳಾತಿವಿರಳ. ಸುದೀಪ್ ಅವರು ತಮಿಳಿನ ಪುಲಿ ಚಿತ್ರದಲ್ಲಿ ಅಭಿನಯಿಸಿದ್ದರು. ಹಾಗಾಗಿ ಅವರಿಗೆ ಅಲ್ಲೂ ಅಭಿಮಾನಿ ಬಳಗ ಇದೆ. ಬಹುಶಃ ಹೆಬ್ಬುಲಿ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಲು ಇದೂ ಕಾರಣವಾಗಿರಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments