Select Your Language

Notifications

webdunia
webdunia
webdunia
webdunia

ಚಾಮುಂಡಿ ದೇವತೆಯ ದರ್ಶನ ಪಡೆದ ಕಿಚ್ಚ ಸುದೀಪ್

ಚಾಮುಂಡಿ ದೇವತೆಯ ದರ್ಶನ ಪಡೆದ ಕಿಚ್ಚ ಸುದೀಪ್
ಬೆಂಗಳೂರು , ಶುಕ್ರವಾರ, 3 ಸೆಪ್ಟಂಬರ್ 2021 (17:04 IST)
ಬೆಂಗಳೂರು: ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡಿದ್ದ ನಟ ಕಿಚ್ಚ ಸುದೀಪ್ ಇಂದು ನಾಡದೇವತೆ ಚಾಮುಂಡಿ ದೇವಿಯ ದರ್ಶನ ಮಾಡಿದ್ದಾರೆ.


ಇಂದು ಬೆಳಿಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಮೆಚ್ಚಿನ ನಟನನ್ನು ನೋಡಲು ಜನರ ನೂಕುನುಗ್ಗಲು ಉಂಟಾಗಿತ್ತು. ಕೊನೆಗೆ ಕಿಚ್ಚ ಎಲ್ಲರತ್ತ ಕೈ ಬೀಸಿ ಮುನ್ನಡೆದರು.

ನಿನ್ನೆಯಷ್ಟೇ ಹುಟ್ಟುಹಬ್ಬ ಖಾಗಿಯಾಗಿ ಆಚರಿಸಿದ್ದ ಸುದೀಪ್ ಇಂದು ಕುಟುಂಬ ಸಮೇತರಾಗಿ ದೇವರ ದರ್ಶನಕ್ಕೆ ಆಗಮಿಸಿ ಆಶೀರ್ವಾದ ಪಡೆದಿದ್ದಾರೆ. ಈ ವರ್ಷ ಕಿಚ್ಚನ ಎರಡು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುವುದರಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೂನಿಯರ್ ಚಿರುಗೆ ರಾಯನ್ ಹೆಸರು ಸೂಚಿಸಿದವರು ಯಾರು ಗೊತ್ತೇ?