Select Your Language

Notifications

webdunia
webdunia
webdunia
webdunia

ವಿಜಯ್ ರಾಘವೇಂದ್ರ ನಿವಾಸಕ್ಕೆ ತೆರಳಿ ಸಾಂತ್ವನಿಸಿದ ಕಿಚ್ಚ ಸುದೀಪ್ ದಂಪತಿ

ವಿಜಯ್ ರಾಘವೇಂದ್ರ ನಿವಾಸಕ್ಕೆ ತೆರಳಿ ಸಾಂತ್ವನಿಸಿದ ಕಿಚ್ಚ ಸುದೀಪ್ ದಂಪತಿ
ಬೆಂಗಳೂರು , ಶನಿವಾರ, 2 ಸೆಪ್ಟಂಬರ್ 2023 (08:50 IST)
ಬೆಂಗಳೂರು: ಇತ್ತೀಚೆಗಷ್ಟೇ ಪತ್ನಿ ವಿಯೋಗಕ್ಕೆ ಒಳಗಾಗಿರುವ ನಟ ವಿಜಯ್ ರಾಘವೇಂದ್ರ ನಿವಾಸಕ್ಕೆ ಕಿಚ್ಚ ಸುದೀಪ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಹುಟ್ಟುಹಬ್ಬದ ಮುನ್ನಾದಿನ ಪತ್ನಿ ಪ್ರಿಯಾ ಜೊತೆಗೆ ವಿಜಯ್ ರಾಘವೇಂದ್ರ ನಿವಾಸಕ್ಕೆ ಕಿಚ್ಚ ಭೇಟಿ ಕೊಟ್ಟಿದ್ದಾರೆ. ಈ ವೇಳೆ ನಟ ಶ್ರೀಮುರಳಿ ಕೂಡಾ ಅಲ್ಲಿದ್ದರು.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾದಾಗ ಸುದೀಪ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರಿಂದ ಅಂತಿಮ ದರ್ಶನ ಪಡೆಯಲು ಬಂದಿರಲಿಲ್ಲ. ಇದೀಗ ವಿಜಯ್ ನಿವಾಸಕ್ಕೆ ತೆರಳಿ ಅವರನ್ನು ಅಪ್ಪಿ ಸಾಂತ್ವನ ಹೇಳಿ ಬಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿತಿನ್ ಸಿನಿಮಾ ಕೈ ಬಿಟ್ಟ ರಶ್ಮಿಕಾಗೆ ಅತ್ತಲೂ ಇತ್ತಲೂ ಇಲ್ಲ ಸ್ಥಿತಿ!