Webdunia - Bharat's app for daily news and videos

Install App

ಅಂಬರೀಶ್ ಪುತ್ರನಿಗೆ ಕಿಚ್ಚ ಸುದೀಪ್ ರಿಂದ ಬೆಚ್ಚನೆಯ ಸ್ವಾಗತ!

Webdunia
ಬುಧವಾರ, 6 ಫೆಬ್ರವರಿ 2019 (09:24 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಚೊಚ್ಚಲ ಸಿನಿಮಾ ಅಮರ್ ತೆರೆಗೆ ಬರಲು ರೆಡಿಯಾಗುತ್ತಿದೆ. ಇದೀಗ ಅಂಬರೀಶ್ ಪುತ್ರನಿಗೆ ಕಿಚ್ಚ ಸುದೀಪ್ ಸ್ವಾಗತ ಕೋರಿದ್ದಾರೆ.


ಮೊದಲ ಬಾರಿಗೆ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಅಭಿಷೇಕ್ ರನ್ನು ಕಿಚ್ಚ ಸುದೀಪ್ ಸಹೋದರನೆಂದು ಕರೆದಿದ್ದಲ್ಲದೆ, ಚಿತ್ರರಂಗಕ್ಕೆ ಸ್ವಾಗತ ಕೋರಿದ್ದಾರೆ. ಅಮರ್ ಸಿನಿಮಾದ ಟೀಸರ್ ಫೆಬ್ರವರಿ 14 ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕಿಚ್ಚ ಶುಭ ಕೋರಿದ್ದಾರೆ.

‘ಆ ಯುಗ ಮುಂದುವರಿಯುತ್ತಿದೆ. ಯಂಗ್ ರೆಬಲ್ ನನ್ನು ನನ್ನೆರಡೂ ಬಾಹುಗಳಿಂದ ಪ್ರೀತಿಯಿಂದ ಸ್ವಾಗತಿಸುತ್ತಿದ್ದೇನೆ. ಅಭಿ ನಿನಗೆ ಶುಭವಾಗಲಿ.. ಉದಯಿಸು ಮತ್ತು ಉತ್ತುಂಗಕ್ಕೇರು’ ಎಂದು ಸುದೀಪ್ ಭಾವನಾತ್ಮಕವಾಗಿ ಸಂದೇಶ ಬರೆದು ಶುಭ ಕೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments